ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ

newsics.com/ನ್ಯೂಸಿಕ್ಸ್ ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಚರ್ಚೆಯಾಗಿದ್ದೇನು? ಆಪ್ತರೇ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಮೌನವಾಗಿರು ವಿಚಾರದ ಬಗ್ಗೆ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆದಿದೆ. ಇದು ಹೀಗೆ ಮುಂದುವರಿದರೆ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೂ ಕುತ್ತು ಬರಬಹುದು. … Continue reading ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ