Heatwave Alert ಏಪ್ರಿಲ್ 26ರವರೆಗೆ ಎಂಟು ರಾಜ್ಯಗಳಲ್ಲಿ ಹೀಟ್‌ವೇವ್ ಅಲರ್ಟ್
newsics.com ನವದೆಹಲಿ: ಬಿಸಿಲಿನ ಬೇಗೆಗೆ ಈಗಾಗಲೇ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದೆ.ಭಾರತೀಯ ಹವಾಮಾನ ಇಲಾಖೆ ಏಪ್ರಿಲ್ 26 ರವರೆಗೆ ದೇಶದ ಎಂಟು ರಾಜ್ಯಗಳಲ್ಲಿ ತೀವ್ರವಾದ ಉಷ್ಣಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಎಚ್ಚರಿಸಿದೆ. https://youtube.com/shorts/yrC3ODyMmjo?si=ybubL3Ee_pXg1sLS ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಹವಾಮಾನ … Continue reading Heatwave Alert ಏಪ್ರಿಲ್ 26ರವರೆಗೆ ಎಂಟು ರಾಜ್ಯಗಳಲ್ಲಿ ಹೀಟ್‌ವೇವ್ ಅಲರ್ಟ್
Copy and paste this URL into your WordPress site to embed
Copy and paste this code into your site to embed