Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪತ್ನಿಯ ಶಿರಚ್ಛೇದನ ಮಾಡಿ, ರುಂಡವನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ ಪತಿ
Uncategorized

ಪತ್ನಿಯ ಶಿರಚ್ಛೇದನ ಮಾಡಿ, ರುಂಡವನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ ಪತಿ

Share
1 Min Read
SHARE

newsics.com

ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲಿನಲ್ಲಿ ಪತಿಯೊಬ್ಬ ಪತ್ನಿಯ ಶಿರಚ್ಛೇದಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿರುವ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ  ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಆರೋಪಿ ಸಲಿಕ್ ರಾಮ್ ಯಾದವ್ ಸ್ಥಳೀಯ ಕೋಳಿ ಸಾಕಣೆ ಕೇಂದ್ರದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಸಂಜೆ ಪತ್ನಿ ಸುಮತಿ (50) ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದ ಸಲಿಕ್, ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ, ಕೋಳಿ ಕತ್ತರಿಸಲು ಬಳಸುವ ಹರಿತವಾದ ಮಾಂಸ ಕತ್ತರಿಸುವ ಆಯುಧದಿಂದ ಪತ್ನಿಯ ಕುತ್ತಿಗೆಗೆ ಬಲವಾಗಿ ಏಟು ಹಾಕಿ ಶಿರಚ್ಛೇದ ಮಾಡಿದ್ದಾನೆ.

ಹತ್ಯೆಯ ನಂತರದ ದೃಶ್ಯಗಳು ಗ್ರಾಮಸ್ಥರನ್ನು ಸ್ತಬ್ಧಗೊಳಿಸಿದ್ದವು. ಸಲಿಕ್ ಒಂದು ಕೈಯಲ್ಲಿ ಪತ್ನಿಯ ಕತ್ತರಿಸಿದ ತಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ರಕ್ತಸಿಕ್ತ ಆಯುಧವನ್ನು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ. ಬಳಿಕ ತಲೆ ಮತ್ತು ಆಯುಧವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

https://www.newsics.com/2026/04/24/sensex-falls-800-points-investors-lose-%e2%82%b94-lakh-crore-in-a-single-day/

 

 

TAGGED:Husband beheads wifewalks through village streets holding a gun
Share This Article
Facebook Twitter Copy Link Print
Previous Article ಸೆನ್ಸೆಕ್ಸ್‌ 800 ಅಂಕ ಕುಸಿತ : ಹೂಡಿಕೆದಾರರಿಗೆ ಒಂದೇ ದಿನ ಬರೋಬ್ಬರಿ ₹4 ಲಕ್ಷ ಕೋಟಿ ನಷ್ಟ!
Next Article Anna from Mexico ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ರಿಲೀಸ್

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?