Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ದೂರದ ಅಮೆರಿಕದಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್‌ಲಾಲ್ ಅವರು ಡಾ. ರಾಜ್ಕುಮಾರ್ (Dr Rajkumar) ಅಭಿನಯದ ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ..’ (Endendu Ninnanu Maretu) ಹಾಡನ್ನು ಹಾಡಿ ಕನ್ನಡಿಗರ ಗಮನ ಸೆಳೆದಿದ್ದಾರೆ. ಢ ಈಗ ಅವರು ಅದೇ ಹಾಡನ್ನು ವೇದಿಕೆಯಲ್ಲಿ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್‌ಲಾಲ್ ಅವರು ಭಾಗಿಯಾಗಿದ್ದಾರೆ. ವೇದಿಕೆಯಲ್ಲಿ ಅವರು ಲೈವ್ ಆಗಿ ಹಾಡು ಹೇಳಿದ್ದಾರೆ. … Continue reading Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed