Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister D. Sudhakar ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

Minister D. Sudhakar ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ

Share
1 Min Read
SHARE

newsics.com

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಈಗ ತೀವ್ರ ಚಿಂತಾಜನಕವಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಇದೀಗ ಶ್ವಾಸಕೋಶ ಸಂಬಂಧಿ ಕಾಯಿಲೆ  ಉಲ್ಬಣಗೊಂಡಿದೆ.

https://youtube.com/shorts/7P5j592ICRU?si=brWLJ4hEetaflYiu

ಸಚಿವರಿಗೆ ಶ್ವಾಸಕೋಶದ ಸೋಂಕು  ತೀವ್ರವಾಗಿದ್ದು, ಅವರ ಸ್ಥಿತಿ ಕಳವಳಕಾರಿಯಾಗಿದೆ. ಪ್ರಸ್ತುತ ಅವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು.

ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ವಾಸಕೋಶ ಕಸಿ ಮಾಡುವ ಬಗ್ಗೆಯೂ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

https://www.newsics.com/2026/04/24/microsoft-and-meta-preparing-to-lay-off-23000-people/

 

TAGGED:Minister D. Sudhakar's health condition is critical.
Share This Article
Facebook Twitter Copy Link Print
Previous Article ಮೈಕ್ರೋಸಾಫ್ಟ್ ಮತ್ತು ಮೆಟಾದಿಂದ 23,000 ಮಂದಿ ವಜಾಕ್ಕೆ ಸಿದ್ಧತೆ!
Next Article Health Tips ಈ ಸಮಸ್ಯೆಗಳಿದ್ದವರು ಮಾವಿನ ಹಣ್ಣು ತಿನ್ನಲೇ ಬಾರದು !

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?