ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

newsics.com/ನ್ಯೂಸಿಕ್ಸ್ ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣ ಅಲೆ ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು … Continue reading ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ