ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?

newsics.com/ನ್ಯೂಸಿಕ್ಸ್ ಮನೆಯಲ್ಲಿರುವ ಪ್ರತಿಯೊಂದು ವಸ್ತುವೂ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇದರಲ್ಲಿ ಕನ್ನಡಿ ಅತ್ಯಂತ ಮುಖ್ಯವಾದುದು. ಸರಿಯಾದ ದಿಕ್ಕಿನಲ್ಲಿರುವ ಕನ್ನಡಿ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿದರೆ, ತಪ್ಪು ಸ್ಥಳದಲ್ಲಿರುವ ಕನ್ನಡಿ ನಕಾರಾತ್ಮಕತೆಯನ್ನು ಆಹ್ವಾನಿಸುತ್ತದೆ. ಹಾಸಿಗೆಯ ಮುಂದೆ ಕನ್ನಡಿ: ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯಲ್ಲಿ ಹಾಸಿಗೆಗೆ ನೇರವಾಗಿ ಎದುರಾಗಿ ಕನ್ನಡಿಯನ್ನು ಇಡಬಾರದು. ಮಲಗಿರುವಾಗ ನಿಮ್ಮ ಪ್ರತಿಬಿಂಬ ಕನ್ನಡಿಯಲ್ಲಿ ಕಂಡರೆ ಅದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಇದು ಮಾನಸಿಕ ಆತಂಕ … Continue reading ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?