Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Metro ಬೆಂಗಳೂರು ಟ್ರಾಫಿಕ್‌ಗೆ ಕಡಿವಾಣ ಹಾಕಲು ಖಾಸಗಿ ಕಂಪನಿ ಹೊಸ ಪ್ಲಾನ್ : ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ!
ಕರ್ನಾಟಕಪ್ರಮುಖ

Bengaluru Metro ಬೆಂಗಳೂರು ಟ್ರಾಫಿಕ್‌ಗೆ ಕಡಿವಾಣ ಹಾಕಲು ಖಾಸಗಿ ಕಂಪನಿ ಹೊಸ ಪ್ಲಾನ್ : ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ!

Share
1 Min Read
SHARE

newsics.com

ಬೆಂಗಳೂರು : ರಾಜಧಾನಿ ಟ್ರಾಫಿಕ್  ಅಂದ್ರೆ ಬಹುತೇಕರಿಂದ ಹೆಬ್ಬಾಳ ಜಾಮ್​, ಜಾಮ್​ ನೆನಪಾಗುತ್ತೆ. ವರ್ಷದಿಂದ ವರ್ಷಕ್ಕೆ ಟ್ರಾಫಿಕ್​ ಜಂಜಾಟ ಸಿಟಿ ಮಂದಿಯನ್ನ ಕಂಗಾಲಾಗಿಸಿದೆ. ದೇಶದಲ್ಲಿ ಮಾತ್ರವಲ್ಲ, ವಿಶ್ವಮಟ್ಟದಲ್ಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿದೆ. ಅದರಲ್ಲೂ ವೀಕೆಂಡ್ , ಸಾಲು ಸಾಲು ರಜೆಗಳು ಇದ್ರೆ ಸಾಕು ಪ್ರಮುಖ ರಸ್ತೆಗಳು ತುಂಬಿ ತುಳುಕ್ತಾವೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈಗ ಖಾಸಗಿ ಕಂಪನಿಗಳು ವಿನೂತನ ಹಾದಿ ಹಿಡಿದಿದ್ದು, ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ.

https://youtube.com/shorts/7P5j592ICRU?si=brWLJ4hEetaflYiu

ನಗರದ ಟ್ರಾಫಿಕ್ ಕಡಿಮೆ ಮಾಡಲು ಮತ್ತು ಉದ್ಯೋಗಿಗಳು ಸರಿಯಾದ ಸಮಯಕ್ಕೆ ಕಚೇರಿ ತಲುಪಲು ನೆರವಾಗುವಂತೆ ಬಯೋಕಾನ್ ಸಂಸ್ಥೆ ಟೆಕ್ಕಿಗಳಿಗೆ ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಸಲು ಸೂಚಿಸಿದೆ.

ವಾರದಲ್ಲಿ ಕನಿಷ್ಠ ಎರಡು ದಿನ ಸಾರ್ವಜನಿಕ ಸಾರಿಗೆ ಬಳಸುವ ಉದ್ಯೋಗಿಗಳಿಗೆ ಸಂಬಳದ ಜೊತೆಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ ಒಂದು ಸಾವಿರ ಉದ್ಯೋಗಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿಗಳ ಮೆಟ್ರೋ ಪಾಸ್ ಅಥವಾ ಇನ್ಸೆಂಟಿವ್ ನೀಡಲು ಸಂಸ್ಥೆ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು, ‘ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಹಳದಿ ಮಾರ್ಗ  ಮೆಟ್ರೋ ಸಂಚಾರದಿಂದ ಈ ಭಾಗದಲ್ಲಿ ಟ್ರಾಫಿಕ್ ಒತ್ತಡ ಗಣನೀಯವಾಗಿ ಕಡಿಮೆಯಾಗಲಿದೆ. ನಮ್ಮ ಸಂಸ್ಥೆಯ ಈ ನಿರ್ಧಾರವನ್ನು ನೋಡಿ ಇತರ ಐಟಿ-ಬಿಟಿ ಕಂಪನಿಗಳು ಕೂಡ ತಮ್ಮ ಉದ್ಯೋಗಿಗಳಿಗೆ ಇಂತಹ ಸೌಲಭ್ಯ ನೀಡಲು ಮುಂದೆ ಬರಬಹುದು’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

https://www.newsics.com/2026/04/24/not-pavithra-gowda-not-renukaswamy-this-is-the-indirect-reason-why-darshan-went-to-jail/

TAGGED:000 per month!Private company's new plan to curb Bengaluru traffic: Employees who use the metro will get Rs 2
Share This Article
Facebook Twitter Copy Link Print
Previous Article Actor Darshan ಪವಿತ್ರಾ ಗೌಡ ಅಲ್ಲ.. ರೇಣುಕಾಸ್ವಾಮಿನೂ ಅಲ್ಲ..! ದರ್ಶನ್ ಜೈಲು ಸೇರಲು ಇವನೇ ಪರೋಕ್ಷ ಕಾರಣ
Next Article ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?