Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೆನ್ಸೆಕ್ಸ್‌ 800 ಅಂಕ ಕುಸಿತ : ಹೂಡಿಕೆದಾರರಿಗೆ ಒಂದೇ ದಿನ ಬರೋಬ್ಬರಿ ₹4 ಲಕ್ಷ ಕೋಟಿ ನಷ್ಟ!
ದೇಶಪ್ರಮುಖ

ಸೆನ್ಸೆಕ್ಸ್‌ 800 ಅಂಕ ಕುಸಿತ : ಹೂಡಿಕೆದಾರರಿಗೆ ಒಂದೇ ದಿನ ಬರೋಬ್ಬರಿ ₹4 ಲಕ್ಷ ಕೋಟಿ ನಷ್ಟ!

Share
1 Min Read
SHARE

newsics.com

ಅಮೆರಿಕ ಮತ್ತು ಇರಾನ್ ನಡುವಿನ ಕಾಳಗ ಕೇವಲ ಯುದ್ಧಭೂಮಿಗೆ, ಕ್ಷಿಪಣಿಗಳ ಆರ್ಭಟಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಜಾಗತಿಕ ಆರ್ಥಿಕತೆಯ ಮೇಲೂ ಇದು ಭಾರಿ ಪರಿಣಾಮ ಬೀರುತ್ತಿದ್ದು, ಭಾರತದ ಷೇರುಪೇಟೆಯನ್ನು ಅಕ್ಷರಶಃ ನಡುಗಿಸುತ್ತಿದೆ. ಕಳೆದೆರಡು ದಿನಗಳಿಂದ ಷೇರುಪೇಟೆಯಲ್ಲಿ ಹೂಡಿಕೆ ಮಾಡಿ ಲಾಭದ ನಿರೀಕ್ಷೆಯಲ್ಲಿದ್ದ ಹೂಡಿಕೆದಾರರು, ನಷ್ಟ ಅನುಭವಿಸಿದ್ದಾರೆ.

https://youtube.com/shorts/yrC3ODyMmjo?si=ybubL3Ee_pXg1sLS

ಸತತ ಮೂರನೇ ದಿನವೂ ಮಾರುಕಟ್ಟೆ ಕುಸಿತ ಕಂಡಿದ್ದು, ಹೂಡಿಕೆದಾರರ ಲಕ್ಷಾಂತರ ಕೋಟಿ ರೂಪಾಯಿ ಸಂಪತ್ತು ಮಣ್ಣು ಪಾಲಾಗಿದೆ.

ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 800 ಪಾಯಿಂಟ್ಸ್ ಕುಸಿತ ಕಂಡಿದೆ. ಬೆಳಗ್ಗೆ 10 ಗಂಟೆಯ ಸುಮಾರಿಗೆ 805.17 ಅಂಕಗಳ (1.04%) ಇಳಿಕೆಯೊಂದಿಗೆ 76,858.83 ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ.

ಎನ್‌ಎಸ್‌ಇ ನಿಫ್ಟಿ 200 ಅಂಕಗಳಿಗಿಂತ ಹೆಚ್ಚು ಕುಸಿದು, 23,956.75 ಮಟ್ಟಕ್ಕೆ ತಲುಪಿದೆ.

ಈ ಭಾರಿ ಕುಸಿತದಿಂದಾಗಿ ಬಿಎಸ್‌ಇ ಪಟ್ಟಿಯಲ್ಲಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಮೌಲ್ಯದಲ್ಲಿ ಸುಮಾರು ₹4 ಲಕ್ಷ ಕೋಟಿ ಇಳಿಕೆಯಾಗಿದೆ.

ಐಟಿ ಕಂಪನಿಗಳ ಷೇರುಗಳು ಅತಿ ಹೆಚ್ಚು ಕುಸಿತ ಕಂಡಿವೆ. ವಿಶೇಷವಾಗಿ ಎಚ್‌ಸಿಎಲ್ ಟೆಕ್  ಮತ್ತು ಇನ್ಫೋಸಿಸ್ ( ಶೇ. 2 ಕ್ಕಿಂತ ಹೆಚ್ಚು ನಷ್ಟ ಅನುಭವಿಸಿವೆ.

https://www.newsics.com/2026/04/24/35-peacocks-burnt-to-death-in-tumkur/

TAGGED:Sensex falls 800 points: Investors lose ₹4 lakh crore in a single day!
Share This Article
Facebook Twitter Copy Link Print
Previous Article ತುಮಕೂರಿನಲ್ಲಿ 35 ನವಿಲುಗಳ ಮಾರಣಹೋಮ – ಸಾವಿಗೆ ಕಾರಣವೇನು?!
Next Article ಪತ್ನಿಯ ಶಿರಚ್ಛೇದನ ಮಾಡಿ, ರುಂಡವನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ ಪತಿ

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?