Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ಇನ್ಸ್‌ಪೆಕ್ಟರ್ ವರ್ಗಾವಣೆಗೆ ರಾಜ್ಯ ಸರ್ಕಾರದ ಆದೇಶ
ಕರ್ನಾಟಕಪ್ರಮುಖ

9 ಇನ್ಸ್‌ಪೆಕ್ಟರ್ ವರ್ಗಾವಣೆಗೆ ರಾಜ್ಯ ಸರ್ಕಾರದ ಆದೇಶ

Share
1 Min Read
SHARE

newsics.com

ಬೆಂಗಳೂರು :  9 ಮಂದಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಷ್ಟೇ ಅಲ್ಲ ಈ ಪೊಲೀಸ್ (ಸಿವಿಲ್) ಇನ್ಸ್‌ಪೆಕ್ಟರ್ ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿದ ಸ್ಥಳಗಳಿಗೆ ತೆರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

https://youtube.com/shorts/7P5j592ICRU?si=brWLJ4hEetaflYiu

1.ಜಹೀರ್ ಅಹಮದ್ ಮೊಕಾಶಿ

ರಾಜ್ಯ ಗುಪ್ತವಾರ್ತೆ ಯಿಂದ ಪೊಲೀಸ್ ತರಬೇತಿ ಶಾಲೆ ಖಾನಾಪುರ

2.ರಾಜಕುಮಾರ್ ವೈ ಬೀಳಗಿ

ಸಿ ಐ ಡಿ ಯಿಂದ ಸಿ.ಎಸ್.ಪಿ

3.ನಿಶ್ಚಲಕುಮಾ‌ರ್ ಡಿ ಎಂ

ಸಿ.ಎಸ್.ಪಿ ಯಿಂದ ಸಿ ಐ ಡಿ

4.ಬಸವರಾಜ್ ಎ ಕಾಮನಬೈಲ್

ವಿವಿಐಪಿ ಭದ್ರತೆ, ಬೆಂಗಳೂರುನಗರ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿರುವವರು ಕರ್ನಾಟಕ ಲೋಕಾಯುಕ್ತಕ್ಕೆ

5.ಶಶಿಕಲಾ ಎಸ್

ಚೆಸ್ಕಾಂ ಜಾಗೃತದಳ, ಚಾಮರಾಜನಗರ ಯಿಂದ ಕರ್ನಾಟಕ ಲೋಕಾಯುಕ್ತ.

6.ನಿಂಗನಗೌಡ ಎ ಪಾಟೀಲ

ಮಹಿಳಾ ಪೊ.ಠಾಣೆ-1 ಬಸವನಗುಡಿ, ಬೆಂಗಳೂರು ನಗರದಿಂದ ಕರ್ನಾಟಕ ಲೋಕಾಯುಕ್ತ.

7.ರೋಹಿಣಿ ರಾಜೇಂದ್ರ ಪಾಟೀಲ

ಸಿ ಐ ಡಿ ಯಿಂದ ಆಂತರಿಕ ಭದ್ರತಾ ವಿಭಾಗ

8.ಮುರಳಿ ಎಂ.ಎನ್

ಡಿ ಸಿ ಆರ್ ಇ ಯಿಂದ ಎ.ಎನ್.ಟಿ.ಎಫ್., ಪೊಲೀಸ್ ಪ್ರಧಾನ ಕಛೇರಿ

9.ನಾರಾಯಣ ಸ್ವಾಮಿ ಸಿ ಎ

ಕರ್ನಾಟಕ ಲೋಕಾಯುಕ್ತದಿಂದ ಆಂತರಿಕ ಭದ್ರತಾ ವಿಭಾಗ

ವರ್ಗಾವಣೆಗೊಂಡಿರುವ ಇನ್ಸ್‌ಪೆಕ್ಟರ್‌ಗಳನ್ನು ಹಾಲಿ ವಿಭಾಗಳಿಂದ ತಕ್ಷಣದಿಂದಲೇ ಮುಕ್ತಿಗೊಳಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಇಷ್ಟೇ ಅಲ್ಲ ಈ 9 ಮಂದಿ ನಿಯುಕ್ತಿಗೊಳಿಸಿದ ಸ್ಥಾನಕ್ಕೆ ಯಾವುದೇ ಕಾಲಾವಕಾಶಕ್ಕೆ ಅಕಾಶವಿಲ್ಲದೆ ತಕ್ಷಣವೇ ಹಾಜರಾಗುವಂತೆ ಸೂಚಿಸಲಾಗಿದೆ.

https://www.newsics.com/2026/04/23/newborn-baby-in-icu-dies-after-being-attacked-by-ants-parents-allege/

TAGGED:State government orders transfer of 9 inspectors
Share This Article
Facebook Twitter Copy Link Print
Previous Article Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ
Next Article ರಾಜ್ಯದಲ್ಲಿ ಮುಂದಿನ 7 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?