Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anna from Mexico ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ರಿಲೀಸ್
ಕರ್ನಾಟಕಪ್ರಮುಖಮನರಂಜನೆ

Anna from Mexico ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ರಿಲೀಸ್

Share
1 Min Read
SHARE

newsics.com

ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ.ಚಿತ್ರದಲ್ಲಿ ರೀಷ್ಮಾ, ಉಮಾಶ್ರೀ, ರಂಗಾಯಣದ ರಘು, ನಾಗಭೂಷಣ, ಸಾಧು ಕೋಕಿಲ, ಪೂರ್ಣಚಂದ್ರ ಮೈಸೂರು, ಹುಲಿ ಕಾರ್ತಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.

https://youtube.com/shorts/yrC3ODyMmjo?si=ybubL3Ee_pXg1sLS

ಟೀಸರ್ ಬಿಡುಗಡೆಯ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಹಾಗೂ ಹೊಸತನದ ಕಥೆಗಳನ್ನು ನೀಡುವ ಉದ್ದೇಶದೊಂದಿಗೆ, ನಮ್ಮ ಐರಾ ಫಿಲ್ಮ್ಸ್ ಚೊಚ್ಚಲ ಕಾಣಿಕೆಯಾಗಿ ‘ಅಣ್ಣಾ ಫ್ರಂ ಮೆಕ್ಸಿಕೋ’ ನಿರ್ಮಿಸಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಟೀಸರ್ ಅನಾವರಣಗೊಳಿಸಲಾಯಿತು. ಕನ್ನಡ ಚಿತ್ರರಂಗದ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸುವ ಹಾಗೂ ಮುಂದಿನ ದಿನಗಳಲ್ಲಿ ಉತ್ತಮ ಸಾಮಾಜಿಕ ಮತ್ತು ಕೌಟುಂಬಿಕ ಕಥೆಗಳನ್ನು ಪ್ರೇಕ್ಷಕರಿಗೆ ನೀಡುವ ಆಸೆ ನಮ್ಮದು. ​ನಿಮ್ಮ ಪ್ರೀತಿ, ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದು ತಿಳಿಸಿದ್ದಾರೆ.

https://youtu.be/jzyxcoRQrXY?si=dzzFE6g1MbOo-N-j

https://www.newsics.com/2026/04/24/husband-beheads-wife-walks-through-village-streets-holding-a-gun/

 

TAGGED:Teaser release of the film Anna from Mexico starring actor Dolly Dhananjay
Share This Article
Facebook Twitter Copy Link Print
Previous Article ಪತ್ನಿಯ ಶಿರಚ್ಛೇದನ ಮಾಡಿ, ರುಂಡವನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ ಪತಿ
Next Article ಜೈಪುರದಲ್ಲಿ ವಿಧಾನಸಭೆ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?