Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಮ್‌ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ 7 ಸದಸ್ಯರು
ದೇಶಪ್ರಮುಖ

ಆಮ್‌ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ 7 ಸದಸ್ಯರು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ:ಆಮ್ ಆದ್ಮಿ ಪಾರ್ಟಿಯಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಈಗಾಗಲೇ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಧ್ವನಿ ಅಡಗಿಸಿದ ಆಮ್ ಆದ್ಮಿ ಪಾರ್ಟಿಗೆ ಇದೀಗ ಸಂಕಷ್ಟ ಹೆಚ್ಚಾಗಿದೆ. ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

https://youtube.com/shorts/yrC3ODyMmjo?si=ybubL3Ee_pXg1sLS

ಈ ಪೈಕಿ ಮೂವರು ಈಗಾಗಲೇ ಬಿಜೆಪಿ ಸೇರಿಕೊಂಡಿದ್ದಾರೆ. ಇನ್ನುಳಿದ ಸಂಸದರು ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳಲಿದ್ದಾರೆ. ರಾಜ್ಯಸಭೆಯಲ್ಲ 10 ಸಂಸದರನ್ನು ಹೊಂದಿದ ಆಮ್ ಆದ್ಮಿ ಪಾರ್ಟಿಯಲ್ಲಿ ಈಗ ಉಳಿದಿರೋದು ಕೇವಲ ಮೂವರು ಮಾತ್ರ.

ಇದೀಗ ಆರವಿಂದ್ ಕೇಜ್ರಿವಾಲ್ ಬಲೈಗೆ, ಎಡಗೈಗಳಾಗಿ ಗುರುತಿಸಿಕೊಂಡಿದ್ದ ಕೇವಲ ಮೂವರು ಸಂಸದರು ಮಾತ್ರ ಪಕ್ಷದಲ್ಲಿ ಉಳಿದುಕೊಂಡಿದ್ದಾರೆ.

ರಾಘವ್ ಚಡ್ಡಾ ಸೇರಿ ಆಪ್ ರಾಜ್ಯಸಭಾ ಸಂಸದರ ರಾಜೀನಾಮೆ ಹಾಗೂ ಬಿಜೆಪಿ ಸೇರ್ಪಡೆ ಕುರಿತು ಆಪ್ ಪಕ್ಷ ಪ್ರತಿಕ್ರಿಯಿಸಿದೆ. ಇದು ಆಪರೇಷನ್ ಲೋಟಸ್ ಎಂದಿದೆ. ಈ ಕುರಿತು ಮಾತನಾಡಿದ ಸಂಜಯ್ ಸಿಂಗ್ ಪಕ್ಷ ತೊರೆದವರ ವಿರುದ್ಧ ಹರಿಹಾಯ್ದಿದ್ದಾರೆ. ಏನೂ ಅಲ್ಲದ ರಾಘವ್ ಚಡ್ಡಾ ಅವರಿಗೆ ಆಮ್ ಆದ್ಮಿ ಪಕ್ಷ ಎಲ್ಲಾ ನೀಡಿದೆ. ಶಾಸಕನಾಗಿ ಮಾಡಿತು, ಬಳಿಕ ಸಂಸದನಾಗಿ ಮಾಡಿತು. ಆದರೆ ರಾಘವ್ ಚಡ್ಡ ಕೊನೆಗೆ ಬಿಜೆಪಿ ಮಡಿಲಲ್ಲಿ ಕುಳಿತುಕೊಂಡರು ಎಂದಿದ್ದಾರೆ.

https://www.newsics.com/2026/04/25/my-future-husband-said-that-i-wont-be-in-the-mood-to-see-you-a-young-woman-hangs-herself/

TAGGED:7 members leave Aam Aadmi Party and join BJP
Share This Article
Facebook Twitter Copy Link Print
Previous Article ನಿನ್ನ ನೋಡಿದ್ರೆ ನನಗೆ ಮೂಡ್​ ಬರಲ್ಲ ಎಂದ ಭಾವಿ ಪತಿ : ಮನನೊಂದು ಯುವತಿ ನೇಣಿಗೆ ಶರಣು
Next Article ನನ್ನ ತಂದೆ ನನ್ನ ದೇಹವನ್ನು ಮುಟ್ಟಬಾರದು! ಡೆತ್ ನೋಟ್ ಬರೆದಿಟ್ಟು ಮಗ ಆತ್ಮ*ಹತ್ಯೆ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?