Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಂದ್ಯದ ಟಾಸ್‌ ಹಾಕುವಾಗಲೇ ಎರಡು Mascot ನಡುವೆ ಗಲಾಟೆ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪಂದ್ಯದ ಟಾಸ್‌ ಹಾಕುವಾಗಲೇ ಎರಡು Mascot ನಡುವೆ ಗಲಾಟೆ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಲಾಹೋರ್ ಖಲಂದರ್ಸ್ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ಸಮಯದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮತ್ತೊಮ್ಮೆ ಅವಮಾನ ಆಗಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಲಾಹೋರ್ ಖಲಂದರ್ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯ ಆರಂಭವಾಗಬೇಕಿತ್ತು. ನಾಯಕ ಶಾಹೀನ್ ಅಫ್ರಿದಿ ಮತ್ತು ಡೇವಿಡ್ ವಾರ್ನರ್ ಟಾಸ್ ಮಾಡಲು ಮೈದಾನಕ್ಕೆ ಆಗಮಿಸಿದ್ದರು.

ಎರಡೂ ತಂಡಗಳ ಮ್ಯಾಸ್ಕಾಟ್‌ಗಳು ಕೂಡ ಮೈದಾನಕ್ಕೆ ಆಗಮಿಸಿದ್ದರು. ರಮೀಜ್ ರಾಜಾ ಟಾಸ್ ಸೋತ ಕೂಡಲೇ ಇಬ್ಬರು ಮ್ಯಾಸ್ಕಾಟ್‌ಗಳ ನಡುವೆ ಹಠಾತ್ ಜಗಳ ನಡೆದಿದೆ. ಮ್ಯಾಸ್ಕಾಟ್‌ಗಳ ನಡುವೆ ಜಗಳ ನಡೆದಾಗ ರಮೀಜ್ ರಾಜಾ ಕೂಡ ಆಶ್ಚರ್ಯಗೊಂಡಿದ್ದಾರೆ.

ಮೈದಾನದಲ್ಲಿ ಮ್ಯಾಸ್ಕಾಟ್‌ಗಳ ನಡುವಿನ ಜಗಳ ನಡೆಯುವಾಗಲೇ ಈ ನಾಟಕವನ್ನು ನೋಡಿ ವಾರ್ನರ್ ಮತ್ತು ಶಾಹೀನ್ ಸ್ವಲ್ಪ ಸಮಯದವರೆಗೆ ಗೊಂದಲಕ್ಕೆ ಒಳಗಾದರು. ಆದರೆ ರಮೀಜ್ ರಾಜಾ ಅವರಿಬ್ಬರನ್ನೂ ಗದರಿಸಿ, ಇದೆಲ್ಲವೂ ತಮಾಷೆ ಎಂದು ಹೇಳಿ ಪಿಚ್‌ನಿಂದ ಆಚೆ ಕಳಿಸಿದರು. ಪಿಚ್ ಹಾಳಾಗುತ್ತದೆ ಎಂದು ಮತ್ತೊಮ್ಮೆ ಎಚ್ಚರಿಸಿ ಹೊರಗೆ ಹೋಗುವಂತೆ ಹೇಳಿದರು. ಇದರಿಂದ ಮ್ಯಾಸ್ಕಾಟ್‌ಗಳನ್ನ ಧರಿಸಿದ್ದ ಇಬ್ಬರೂ ಅಲ್ಲಿಂದ ಹೊರ ನಡೆದರು. ಈ ವೀಡಿಯೊ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

https://x.com/sarkarstix/status/2047360978438979924?ref_src=twsrc%5Etfw%7Ctwcamp%5Etweetembed%7Ctwterm%5E2047360978438979924%7Ctwgr%5E02efcb58270c65ba5e3e0c24f1860f11adbb293d%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fzeenewskannada-epaper-zeenewka%2Fpandyadhataashaakuvaagaleeradumascotnaduvegalaatevishvamattadallideshadhamaanaharaaju-newsid-n709832534

TAGGED:A fight broke out between two mascots during the toss of the match.
Share This Article
Facebook Twitter Copy Link Print
Previous Article ನನ್ನ ತಂದೆ ನನ್ನ ದೇಹವನ್ನು ಮುಟ್ಟಬಾರದು! ಡೆತ್ ನೋಟ್ ಬರೆದಿಟ್ಟು ಮಗ ಆತ್ಮ*ಹತ್ಯೆ
Next Article Rain Alert ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ,15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?