Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆಯಲ್ಲೇ ಯುವಜೋಡಿಯ ಸರಸ ಸಲ್ಲಾಪ
ಕರ್ನಾಟಕಪ್ರಮುಖ

ರಸ್ತೆಯಲ್ಲೇ ಯುವಜೋಡಿಯ ಸರಸ ಸಲ್ಲಾಪ

Share
1 Min Read
SHARE

newsics.com/ನ್ಯೂಸಿಕ್ಸ್

ಉಡುಪಿ :  ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ ದಿನಗಳಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿ ಬಿಟ್ಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಉಡುಪಿ ಜನ, ಮಣಿಪಾಲದ ಘನತೆಗೆ ಧಕ್ಕೆ ತರುವಂತಹ ಈ ರೀತಿಯ ಅಸಭ್ಯ ವರ್ತನೆಗಳು ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ. ಯುವಜೋಡಿಯ ವಿಕೃತಿಯನ್ನು ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರು ಇಂತಹ ಘಟನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

https://www.newsics.com/2026/04/25/recharge-rates-will-become-expensive/

TAGGED:A young couple's lively conversation on the road
Share This Article
Facebook Twitter Copy Link Print
Previous Article Mobile Recharge Hike : ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್!‌ ದುಬಾರಿಯಾಗಲಿದೆ ರೀಚಾರ್ಜ್‌ ದರ
Next Article ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಮೂವರು ಸಿಬ್ಬಂದಿ ಅಮಾನತು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?