Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕಿಲ್ಲರ್ ‘BMTC’ ಗೆ  21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಉತ್ತರಹಳ್ಳಿ ನಿವಾಸಿ ಶಿರೀಷಾ (21) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ತಗುಲಿದ ಪರಿಣಾಮ ಕೆಳಗೆ ಬಿದ್ದ ಯುವತಿಯ ಮೇಲೆ ಬಸ್ ಚಕ್ರ ಹರಿದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ
ಉತ್ತರಹಳ್ಳಿ ನಿವಾಸಿಯಾದ ಶಿರೀಷಾ (21) ಮೃತಪಟ್ಟ ದುರ್ದೈವಿ. ಶಿರೀಷಾ ಅವರು ತಮ್ಮ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ (ಟಚ್ ಆಗಿದೆ). ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿ ಶಿರೀಷಾ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್ನ ಹಿಂಬದಿಯ ಚಕ್ರ ಆಕೆಯ ಮೇಲೆ ಹರಿದ ಪರಿಣಾಮ, ಯುವತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕೆಂಗೇರಿ ಸಂಚಾರಿ ಪೊಲೀಸರು, ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕ ಚಂದ್ರುನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

TAGGED:Another victim of the killer 'BMTC': A young woman dies on the spot after being run over by a bus!
Share This Article
Facebook Twitter Copy Link Print
Previous Article ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ
Next Article ಮಾನವ ದೇಹವು ಎಷ್ಟು ಶಾಖವನ್ನು ತಡೆದುಕೊಳ್ಳುತ್ತದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?