ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

newsics.com/ನ್ಯೂಸಿಕ್ಸ್ ಕಿಲ್ಲರ್ ‘BMTC’ ಗೆ  21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ. ಉತ್ತರಹಳ್ಳಿ ನಿವಾಸಿ ಶಿರೀಷಾ (21) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ತಗುಲಿದ ಪರಿಣಾಮ ಕೆಳಗೆ ಬಿದ್ದ ಯುವತಿಯ ಮೇಲೆ ಬಸ್ ಚಕ್ರ ಹರಿದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ವಿವರ ಉತ್ತರಹಳ್ಳಿ ನಿವಾಸಿಯಾದ ಶಿರೀಷಾ (21) ಮೃತಪಟ್ಟ ದುರ್ದೈವಿ. ಶಿರೀಷಾ ಅವರು ತಮ್ಮ … Continue reading ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು