Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bride escapes with lover ಪ್ರಿಯಕರನೊಂದಿಗೆ ವಧು‌ ಪರಾರಿ: ಮದುವೆ ಮನೆಯಲ್ಲಿ ಫುಲ್ ಟೆನ್ಶನ್!
ಕರ್ನಾಟಕಪ್ರಮುಖ

Bride escapes with lover ಪ್ರಿಯಕರನೊಂದಿಗೆ ವಧು‌ ಪರಾರಿ: ಮದುವೆ ಮನೆಯಲ್ಲಿ ಫುಲ್ ಟೆನ್ಶನ್!

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮದುವೆಗೂ ಮುನ್ನವೇ ಯುವತಿ ಪ್ರಿಯಕರನೊಂದಿಗೆ ಪರಾರಿಯಾದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.

ಮದುವೆ ಮಂಟಪದಲ್ಲಿ ಸಡಗರದಿಂದ ನಡೆಯಬೇಕಿದ್ದ ಕಾರ್ಯಕ್ರಮ ಕ್ಷಣಾರ್ಧದಲ್ಲಿ ಗೊಂದಲ ಮತ್ತು ಗಲಾಟೆಗೆ ಕಾರಣವಾಯ್ತು.

ಶಿರಸಿ ಪಟ್ಟಣದ ಮುಸ್ಲಿಂ ಗಲ್ಲಿಯ ನಿವಾಸಿಯಾದ ಸಿಫಾ (25) ಎಂಬ ಯುವತಿ, ತನ್ನಿಗೆ ನಿಶ್ಚಯಗೊಂಡ ಮದುವೆಗೆ ಕೆಲವೇ ಗಂಟೆಗಳ ಮುನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಕುಟುಂಬದ ಮಾಹಿತಿಯ ಪ್ರಕಾರ, ಸಿಫಾ ಎಂಬಿಬಿಎಸ್ ಓದುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಸಂಬಂಧವನ್ನು ಒಪ್ಪದ ಪಾಲಕರು, ತುರ್ತಾಗಿ ಶಿರಸಿಯ ಅಬ್ರಾರ್ ಎಂಬಾತನೊಂದಿಗೆ ಆಕೆಯ ಮದುವೆಯನ್ನು ನಿಶ್ಚಯಿಸಿದ್ದರು.

ಪ್ರಿಯಕರನೊಂದಿಗೆ ಪರಾರಿ

ಇಂದು ಬೆಳಿಗ್ಗೆ ಶಿರಸಿಯ ಉಸುರಿ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಿತ್ತು. ಆದರೆ, ಮದುವೆಯ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ, ಬೆಳ್ಳಂಬೆಳಿಗ್ಗೆ ಸಿಫಾ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆ ಕುಟುಂಬದವರಿಗೆ ಆಘಾತ ತಂದಿದೆ.

ಮದುವೆ ಸಮಾರಂಭಕ್ಕಾಗಿ ಕ್ವಿಂಟಲ್‌ಗಟ್ಟಲೆ ಮಟನ್ ಹಾಗೂ ಚಿಕನ್ ಸಿದ್ಧಪಡಿಸಲಾಗಿದ್ದರೂ, ಕಾರ್ಯಕ್ರಮವೇ ರದ್ದುಪಟ್ಟ ಕಾರಣ ಅವೆಲ್ಲವೂ ವ್ಯರ್ಥವಾಯ್ತು. ಮಗಳ ನಾಪತ್ತೆಯ ಹಿನ್ನೆಲೆಯಲ್ಲಿ, ಸಿಫಾ ಅವರ ತಂದೆ ಝಹೀರ್ ಖಾನ್ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಯುವತಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಒಟ್ಟಿನಲ್ಲಿ, ಪ್ರೀತಿ ಮತ್ತು ಕುಟುಂಬದ ನಿರ್ಧಾರಗಳ ನಡುವೆ ಉಂಟಾದ ಸಂಘರ್ಷ ಈ ಘಟನೆಯ ಮೂಲಕ ಮತ್ತೊಮ್ಮೆ ಬೆಳಕಿಗೆ ಬಂದಿದ್ದು, ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ

 

ಲೈಂಗಿಕ ಪ್ರಚೋದಕ ಗುಳಿಗೆಗಳ ಅತಿಯಾದ ಸೇವನೆಯಿಂದ ಯುವಕ ಸಾವು

ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

TAGGED:Bride escapes with lover: Full tension in marriage house!
Share This Article
Facebook Twitter Copy Link Print
Previous Article ಮಾನವ ದೇಹವು ಎಷ್ಟು ಶಾಖವನ್ನು ತಡೆದುಕೊಳ್ಳುತ್ತದೆ?
Next Article ಟಾಕ್ಸಿಕ್’ ಸಿನಿಮಾದ ಬಗ್ಗೆ ನಟ ಯಶ್ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?