Bride escapes with lover ಪ್ರಿಯಕರನೊಂದಿಗೆ ವಧು‌ ಪರಾರಿ: ಮದುವೆ ಮನೆಯಲ್ಲಿ ಫುಲ್ ಟೆನ್ಶನ್!

newsics.com/ನ್ಯೂಸಿಕ್ಸ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮದುವೆಗೂ ಮುನ್ನವೇ ಯುವತಿ ಪ್ರಿಯಕರನೊಂದಿಗೆ ಪರಾರಿಯಾದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಸಡಗರದಿಂದ ನಡೆಯಬೇಕಿದ್ದ ಕಾರ್ಯಕ್ರಮ ಕ್ಷಣಾರ್ಧದಲ್ಲಿ ಗೊಂದಲ ಮತ್ತು ಗಲಾಟೆಗೆ ಕಾರಣವಾಯ್ತು. ಶಿರಸಿ ಪಟ್ಟಣದ ಮುಸ್ಲಿಂ ಗಲ್ಲಿಯ ನಿವಾಸಿಯಾದ ಸಿಫಾ (25) ಎಂಬ ಯುವತಿ, ತನ್ನಿಗೆ ನಿಶ್ಚಯಗೊಂಡ ಮದುವೆಗೆ ಕೆಲವೇ ಗಂಟೆಗಳ ಮುನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕುಟುಂಬದ ಮಾಹಿತಿಯ ಪ್ರಕಾರ, ಸಿಫಾ ಎಂಬಿಬಿಎಸ್ ಓದುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಸಂಬಂಧವನ್ನು ಒಪ್ಪದ … Continue reading Bride escapes with lover ಪ್ರಿಯಕರನೊಂದಿಗೆ ವಧು‌ ಪರಾರಿ: ಮದುವೆ ಮನೆಯಲ್ಲಿ ಫುಲ್ ಟೆನ್ಶನ್!