Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Internal reservation post filling ಒಳ ಮೀಸಲಾತಿಯನ್ವಯ 56,432 ಹುದ್ದೆ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

Internal reservation post filling ಒಳ ಮೀಸಲಾತಿಯನ್ವಯ 56,432 ಹುದ್ದೆ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಒಳ ಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆಯಲ್ಲಿ ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25 ಹಾಗೂ ಇತರೆ ಸಮುದಾಯಕ್ಕೆ 4.5 ಒಳ ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದ್ದು,  ಇದರನ್ವಯ 56,432 ಹುದ್ದೆ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

 

ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ಬಜೆಟ್‌ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಅದರಂತೆ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಮತ್ತೊಮ್ಮೆ ಪ್ರಕಟ ಮಾಡುವುದಾಗಿ ತಿಳಿಸಿದರು.

ಕೋರ್ಟ್ ಮುಂದಿನ ಆದೇಶದವರೆಗೂ ನೂತನ ಒಳ ಮೀಸಲಾತಿಯ ಅನುಸಾರವೇ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಎಡಗೈ ಸಮುದಾಯಕ್ಕೆ 5.3, ಬಲಗೈ ಸಮುದಾಯಕ್ಕೆ 5.3, ಇತರಿಗೆ 4.4 ರೋಷ್ಟರ್ ನಂತೆ ಮೀಸಲಾತಿ ನಿಗದಿಪಡಿಸಲು ವರದಿ ನೀಡಲಾಗಿದೆ. ಆದರೆ ಸರ್ಕಾರ ಅಂತಿಮವಾಗಿ ವಿಶೇಷ ಸಂಪುಟ ಸಭೆಯಲ್ಲಿ ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25, ಇತರೆ ಸಮುದಾಯಕ್ಕೆ 4.5 ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ.

 

Paytm Payments Bank closed ತಕ್ಷಣದಿಂದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಬಂದ್: RBI ನಿರ್ಧಾರಕ್ಕೇನು ಕಾರಣ?

ಗ್ಯಾಸ್ ಸಿಲಿಂಡರ್ ರೆಗ್ಯುಲೇಟರ್ ಬೇಗ ಫಿಟ್ ಆಗ್ತಿಲ್ವಾ? ಈ ಸಿಂಪಲ್ ಟ್ರಿಕ್ ಬಳಸಿ ನೋಡಿ!

10 ವರ್ಷ ಯಂಗ್ ಆಗಿ ಕಾಣಬೇಕಾ? ಈ ಸ್ಕಿನ್‌ಕೇರ್ ಟಿಪ್ಸ್ ಫಾಲೋ ಮಾಡಿ

Share This Article
Facebook Twitter Copy Link Print
Previous Article ಕೊನೆಗೂ ಒಳ ಮೀಸಲಾತಿ ಹಂಚಿಕೆ ಮಾಡಿದ ಸರ್ಕಾರ, ಯಾರಿಗೆಷ್ಟು ಮೀಸಲು ಪಾಲು?
Next Article RCB won ಗುಜರಾತ್ ಟೈಟಾನ್ಸ್ ವಿರುದ್ಧ RCBಗೆ ಭರ್ಜರಿ ಗೆಲುವು

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?