Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Epsteen files ವಾಷಿಂಗ್ಟನ್ ಕಟ್ಟಡದ ಮೇಲೆ ಎಪ್ಸ್ಟೀನ್ ಫೈಲ್ಸ್ ಪ್ರದರ್ಶನ: ರಸ್ತೆಯಲ್ಲೇ ನಿಂತು ಟ್ರಂಪ್ ವಿಡಿಯೋ ವೀಕ್ಷಿಸಿದ ಜನ! ನೀವೂ ನೋಡಿ
ದೇಶಪ್ರಮುಖವಿದೇಶವೈರಲ್

Epsteen files ವಾಷಿಂಗ್ಟನ್ ಕಟ್ಟಡದ ಮೇಲೆ ಎಪ್ಸ್ಟೀನ್ ಫೈಲ್ಸ್ ಪ್ರದರ್ಶನ: ರಸ್ತೆಯಲ್ಲೇ ನಿಂತು ಟ್ರಂಪ್ ವಿಡಿಯೋ ವೀಕ್ಷಿಸಿದ ಜನ! ನೀವೂ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

 ವಾಷಿಂಗ್ಟನ್‌ ಡಿಸಿ: ಅಮೆರಿಕ ಅಧ್ಯಕ್ಷ ಎಂದರೆ ಈ ಜಗತ್ತಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿ ಎಂದೇ ಪರಿಗಣಿಸಲಾಗುತ್ತದೆ. ಆದರೆ ಡೊನಾಲ್ಡ್‌ ಟ್ರಂಪ್‌ ಅವರು ಆ ಅಧ್ಯಕ್ಷ ಗಾದಿ ಮೇಲೆ ಕುಳಿತ ಬಳಿಕ ಅದೇಕೊ ಅದರ ಗಾಂಭೀರ್ಯತೆ ಕಡಿಮೆಯಾಗುತ್ತಿದೆ.

ನಾಳೆ ಭಾನುವಾರ (ಏ.26) ಶ್ವೇತಭವನದಲ್ಲಿ ಅತ್ಯಂತ ಪ್ರಮುಖ ಮಾಧ್ಯಮ ಸಭೆ ನಡೆಯಲಿದೆ. ವಾರ್ಷಿಕ ವರದಿಗಾರರ ಭೋಜನಕೂಟಕ್ಕೆ ಅಮೆರಿಕದಲ್ಲಿ ಭಾರೀ ಮಹತ್ವ ಇದೆ. ಡೊನಾಲ್ಡ್‌ ಟ್ರಂಪ್‌ ತಮ್ಮ ಎರಡನೇ ಅಧ್ಯಕ್ಷೀಯ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲಿದ್ದಾರ. ಅದಕ್ಕೆ ಮುನ್ನಾದಿನವಾದ ಇಂದು (ಏ.25-ಶನಿವಾರ) ರಾಜಧಾನಿ ವಾಷಿಂಗ್ಟನ್‌ ಡಿಸಿಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರಿಗೆ ತೀವ್ರ ಮುಜುಗರ ತರಬಲ್ಲ ಘಟನೆ ನಡೆದಿದೆ.

ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿಸಿಯಲ್ಲಿರುವ ಹಿಲ್ಟನ್‌ ಕಟ್ಟಡದ ಮೇಲೆ, ಡೊನಾಲ್ಡ್‌ ಟ್ರಂಪ್‌ ಮತ್ತು ಜೆಫ್ರಿ ಎಪ್ಸ್ಟೀನ್‌ ಅವರ ವಿಡಿಯೋವೊಂದನ್ನು ಪ್ರದರ್ಶಿಸಲಾಗಿದೆ. ರಸ್ತೆಯಪ್ಲೇ ನಿಂತು ಜನ ಈ ವಿಡಿಯೋ ನೋಡಿದ್ದಾರೆ.

ಅಮೆರಿಕ ಅಷ್ಟೇ ಏಕೆ ಇಡೀ ಜಗತ್ತನ್ನು ತಲ್ಲಣಗೊಳಿಸಿರುವ ಅಪ್ರಾಪ್ರ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಎಪ್ಸ್ಟೀನ್‌ ಫೈಲ್ಸ್‌ ಹಗರಣ ಈಗ ಡೊನಾಲ್ಡ್‌ ಟ್ರಂಪ್‌ ಅವರನ್ನು ಸುತ್ತಿಕೊಳ್ಳುವ ಸಾಧ್ಯತೆ ಇದೆ.

Washington Hilton, where Trump will soon be arriving for the White House correspondents’ dinner. End the cover-up. pic.twitter.com/PmGZlhtRAv

— Led By Donkeys (@ByDonkeys) April 25, 2026

ಟಾಕ್ಸಿಕ್’ ಸಿನಿಮಾದ ಬಗ್ಗೆ ನಟ ಯಶ್ ಹೇಳಿದ್ದೇನು?

Bride escapes with lover ಪ್ರಿಯಕರನೊಂದಿಗೆ ವಧು‌ ಪರಾರಿ: ಮದುವೆ ಮನೆಯಲ್ಲಿ ಫುಲ್ ಟೆನ್ಶನ್!

 

ಮದುವೆಯಲ್ಲಿ ಸ್ಟಂಟ್‌ ಮಾಡಲು ಹೋಗಿ ವರನ ಕೈಯಲ್ಲೇ ಸಿಡಿದ ಫೈರ್ ಗನ್ ; ವೈರಲ್ ವಿಡಿಯೋ ನೋಡಿ

TAGGED:Epstein files displayed on Washington building: People stood on the street and watched Trump video!
Share This Article
Facebook Twitter Copy Link Print
Previous Article ಹೀರೋಯಿನ್‌ಗಳಿಗೆ ಪ್ರತಿ ತಿಂಗಳು ಎಷ್ಟು ಖರ್ಚು ಆಗುತ್ತೆ?
Next Article ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?