Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ರಾಶಿ ಭವಿಷ್ಯ 25-04-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ರಾಶಿ ಭವಿಷ್ಯ 25-04-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭೋದಯ

ಇಂದಿನ ರಾಶಿ ಭವಿಷ್ಯ

25-04-2026, ಶನಿವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಶುಕ್ಲಪಕ್ಷದ ನವಮಿ.

* ವಸಿಷ್ಠ ಋಷಿ ಜಯಂತಿ

* ಸೀತಾ ನವಮಿ

* ವಿಶ್ವ ಮಲೇರಿಯಾ ದಿನ

——–

ಇಂದಿನ ಪಂಚಾಂಗ:

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮಘಾ, ಯೋಗ : ಸುಕರ್ಮ, ಕರಣ : ವಣಿಜ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:14 – 10:48, ಯಮಗಂಡ ಕಾಲ 13:56 – 15:30, ಗುಳಿಕ ಕಾಲ 06:06 – 07:40

======

 

ಮೇಷ

ಇಂದು ನಿಮ್ಮ ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳು, ಜಮೀನುಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗ ಹಾಗೂ ಉತ್ತಮ ಮಾರ್ಗದರ್ಶನ ಎರಡೂ ಸಿಗುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ.

ವೃಷಭ 

ನಿಮಗೆ ಮನೆ ನಿರ್ಮಾಣ ಮಾಡಲು ಆರ್ಥಿಕತೆಯನ್ನು ಹೊಂದಿಸಬೇಕಾಗುವುದು. ವ್ಯವಹಾರಗಳು ವಿಸ್ತರಣೆಯಲ್ಲಿ ಯಶಸ್ವಿಯಾಗುತ್ತವೆ. ಉದ್ಯೋಗಿಗಳಿಗೆ ಉನ್ನತ ಸ್ಥಾನಮಾನ ಪ್ರಾಪ್ತಿ‌. ಹೊಸ ಕೆಲಸವನ್ನು ಆರಂಭಿಸುವ ಹುನ್ನಾರ ನಡೆಸುವಿರಿ. ನಂಬುಗೆಯನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡಬೇಕು. ಇದು ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ.

ಮಿಥುನ 

ಸಾಲದ ಸಮಸ್ಯೆಗಳು ಹೆಚ್ಚಾಗಿ ಬಗೆಹರಿಯುತ್ತವೆ. ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಗುತ್ತಿಗೆದಾರರಿಗೆ ಹೊಸ ಭರವಸೆಗಳು ಮೂಡಲಿವೆ. ಒಂದಿಲ್ಲೊಂದು ವಿಷಯಗಳಿಂದ ಸುಖವನ್ನು ಪಡೆಯುವ ನಿಮಗೆ ಮುಂಬರುವ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಸ್ಪಷ್ಟತೆಯನ್ನು ಇಟ್ಟುಕೊಂಡಿರುತ್ತೀರಿ. ಶತ್ರುಗಳಿಂದ ಎಚ್ಚರವಾಗಿರಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ 

ವಿದ್ಯಾರ್ಥಿಗಳ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವ್ಯವಹಾರಗಳು ಭರದಿಂದ ಸಾಗುತ್ತವೆ. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ‌. ಇಂದು ಯಾವದೋ ಆತಂಕದಲ್ಲಿ ಇರುವಿರಿ. ನಿಮ್ಮ ಕೀರ್ತಿ ಹೆಚ್ಚಲಿದೆ. ದೂರದಿಂದ ಒಳ್ಳೆಯ ಸುದ್ದಿ ಸಿಗಲಿದೆ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು.

ಸಿಂಹ 

ಕೆಲಸಗಳು ಅನಿರೀಕ್ಷಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕಗಳು ಇರುತ್ತವೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ‌. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ.

ಕನ್ಯಾ 

ಮನೆಯಲ್ಲಿ ಸಣ್ಣ ಸಣ್ಣ ಕೆಲಸಕ್ಕೂ ಧನವನ್ನು ಖರ್ಚು ಮಾಡಬೇಕಾಗಬಹುದು. ಹೊಸ ಜನರ ಪರಿಚಯವು ಸಂತೋಷವನ್ನು ತರುತ್ತದೆ. ಗುತ್ತಿಗೆದಾರರಿಗೆ ಪ್ರೋತ್ಸಾಹಕವಾಗಲಿದೆ. ಮೋಟಾರು ವಾಹನದಿಂದ ಸಂತೋಷ ಇರುತ್ತೆ. ವ್ಯವಹಾರದಲ್ಲಿನ ಅಡೆತಡೆಗಳನ್ನು ನಿವಾರಿಸಿ ಲಾಭದ ಹಾದಿಯಲ್ಲಿ ಸಾಗುತ್ತೀರಿ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ.

ತುಲಾ 

ಇಂದು ನಿಮ್ಮ ಮನಸ್ಸು ಶಕ್ತಿಯನ್ನು ಉಲ್ಬಣಗೊಳಿಸಿಕೊಳ್ಳುವುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ಆರ್ಥಿಕ ಶಕ್ತಿಯನ್ನು ಪಡೆಯುತ್ತೀರಿ. ಸಾಲಗಳನ್ನು ತೀರಿಸುತ್ತೀರಿ. ನಿರುದ್ಯೋಗಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗಲಿದೆ.  ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ.

ವೃಶ್ಚಿಕ 

ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗಿ ಖುಷಿ ಕೊಡುವುದು. ವ್ಯವಹಾರದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಮತ್ತು ಉದ್ಯೋಗಗಳಲ್ಲಿ ಬದಲಾವಣೆಗಳು ಉಂಟಾಗಬಹುದು. ಸಿಟ್ಟಿನನ್ನು ಕಡಿಮೆಮಾಡಿಕೊಳ್ಳಲು ಆಗದು. ನಿಮ್ಮ ಹಾದಿಯನ್ನು ನೋಡಿಕೊಳ್ಳುವ ಸಮಯವಿದಾಗಿರುತ್ತದೆ. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು.

ಧನುಸ್ಸು

ಮನೆ ನಿರ್ಮಾಣ ಪ್ರಯತ್ನಗಳಲ್ಲಿ ಒಂದು ಹೆಜ್ಜೆ ಮುಂದಿಡುತ್ತೀರಿ. ವ್ಯವಹಾರಗಳು ಭರದಿಂದ ಸಾಗುತ್ತಿವೆ. ಉದ್ಯೋಗಗಳಲ್ಲಿ ಬಡ್ತಿಗಳನ್ನು ಪಡೆಯುತ್ತೀರಿ. ಪ್ರೇಮ ವ್ಯವಹಾರಗಳಲ್ಲಿ ಹೊಂದಾಣಿಕೆ ಬೇಕೆನಿಸುವುದು. ಅದೃಷ್ಟ ನಿಮ್ಮ ಕಡೆ ಇದ್ದರೂ ಅದನ್ನು ಅನುಭವಿಸುವ ಮನೋಭಾವ ಇರಲಿ. ನಿಮ್ಮ ಸಹೋದರರ ಸಹಯೋಗವು ಇಂದು ಆರ್ಥಿಕ ಲಾಭಕ್ಕೆ ಕಾರಣವಾಗುತ್ತದೆ. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು.

ಮಕರ 

ನಿಮ್ಮ ಒಪ್ಪಂದಗಳು ಸುರಕ್ಷಿತವಾಗಿ ಇರುವಂತೆ ನೋಡಿ. ವ್ಯವಹಾರದಲ್ಲಿ ನಿರೀಕ್ಷಿತ ಲಾಭಗಳು ಇರುತ್ತವೆ. ಕೆಲಸಗಳು ರೋಮಾಂಚನ ರೀತಿಯಿಂದ ಮುಂದುವರಿಯುತ್ತವೆ. ರಾಜಕೀಯ ವಲಯದಲ್ಲಿ ಸೇರುವ ಅನಿವಾರ್ಯತೆ ಇರುತ್ತದೆ. ವಿದ್ಯಾರ್ಥಿಗಳು ಯಶಸ್ಸು ಸಾಧಿಸುವರು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ.

ಕುಂಭ 

ವ್ಯವಹಾರಗಳು ವಿಸ್ತರಣೆಯಲ್ಲಿ ಮುಂಚೂಣಿಯಲ್ಲಿರುತ್ತವೆ. ಉದ್ಯೋಗದ ಕೊರತೆ ಮಾಯವಾಗುತ್ತದೆ. ರಾಜಕೀಯ ವಲಯಗಳಲ್ಲಿ ಉತ್ತಮ ಮನ್ನಣೆ ಪಡೆಯಬಹುದು. ಮಾನಸಿಕ ಶಾಂತಿ ಮತ್ತು ಸ್ಥಿರತೆಗೆ ಕಾರಣವಾಗಬಹುದು. ಪ್ರೀತಿಪಾತ್ರರ ಜೊತೆ ವಾದಗಳನ್ನು ಹುಟ್ಟುಹಾಕುವ ವಿಷಯಗಳಿಂದ ದೂರವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರುವುದು.

ಮೀನ 

ನಿಮ್ಮ ಯೋಜಿತ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಫಲಿತಾಂಶಗಳಿವೆ. ಭೂವ್ಯವಹಾರದ ಒಪ್ಪಂದಗಳನ್ನು ಮಾಡಿಕೊಳ್ಳುತ್ತೀರಿ. ವ್ಯವಹಾರಗಳು ಲಾಭದಾಯಕವಾಗಿ ನಡೆಯಲಿವೆ. ಹಿರಿಯ ಹಾಗೂ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ನೀವು‌ ಮಾಡುವ ಕಾರ್ಯಕ್ಕೆ ಇತರರ ಸಹಾಯವೂ ಲಭ್ಯವಾಗಲಿದೆ. ಕಛೇರಿಗೆ ವಿರಾಮವಿದ್ದರೂ ಅನಿರೀಕ್ಷಿತ ಸಭೆಗೆ ಹಾಜಾರಾಗಬೇಕಾದೀತು.

ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?

ಈ ದಿಕ್ಕಿನಲ್ಲಿ ಹಣ ಇಟ್ಟರೆ, ಮನೆಯಲ್ಲಿ ದುಡ್ಡಿಗೆ ಬರವೇ ಇರಲ್ಲ!

 

TAGGED:#almanac #zodiac #prediction #25-04-2026 #saturday #horoscope #planetary #positions
Share This Article
Facebook Twitter Copy Link Print
Previous Article RCB won ಗುಜರಾತ್ ಟೈಟಾನ್ಸ್ ವಿರುದ್ಧ RCBಗೆ ಭರ್ಜರಿ ಗೆಲುವು
Next Article Monsoon Rain ಕರ್ನಾಟಕ – ಭಾರತದಲ್ಲಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?