Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮದುವೆಯಲ್ಲಿ ಸ್ಟಂಟ್‌ ಮಾಡಲು ಹೋಗಿ ವರನ ಕೈಯಲ್ಲೇ ಸಿಡಿದ ಫೈರ್ ಗನ್ ; ವೈರಲ್ ವಿಡಿಯೋ ನೋಡಿ
ವೈರಲ್

ಮದುವೆಯಲ್ಲಿ ಸ್ಟಂಟ್‌ ಮಾಡಲು ಹೋಗಿ ವರನ ಕೈಯಲ್ಲೇ ಸಿಡಿದ ಫೈರ್ ಗನ್ ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿನ ದಿನಗಳಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗುವುದು ಒಂದು ಟ್ರೆಂಡ್ ಆಗಿ ಬಿಟ್ಟಿದೆ. ಅದ್ದೂರಿ ಸೆಟ್ ಅಪ್, ಮರವಣೆಗೆ, ಮನರಂಜನಾ ಕಾರ್ಯಕ್ರಮ ಹೀಗೆ ವಿವಿಧ ಇವೆಂಟ್ ಗಳ ಮೂಲಕ ಅನೇಕರು ಅದ್ದೂರಿ ಮದುವೆಯಾಗುತ್ತಿದ್ದಾರೆ. ಆದರೆ, ಅತಿಯಾದ ಪ್ರದರ್ಶನವು ಕೆಲವೊಮ್ಮೆ ಅಪಾಯಕಾರಿ ಉಂಟು ಮಾಡಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ವಧು – ವರರು ಇಬ್ಬರು ಮದುವೆ ಸಂಭ್ರಮಕ್ಕೆ ಫೈರ್ ಗನ್ ಬಳಸಿದ್ದು ಅದರ ಕಿಡಿ ಅಪ್ಪಳಿಸಿ ವರನು ಗಾಯ ಗೊಂಡ ಘಟನೆ ನಡೆದಿದೆ.‌ ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗಿದೆ.

ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಸಂಭ್ರಮದಲ್ಲಿ ಕೇವಲ ಒಂದು ಫೈರ್ ಗನ್‌ನಿಂದಾಗಿ ವರ ಆತಂಕಕ್ಕೆ ಒಳಗಾಗಿದ್ದಾನೆ. ವಧು ವರರು ಇಬ್ಬರೂ ಗನ್ ಹಿಡಿದು ಹೆಜ್ಜೆ ಹಾಕುತ್ತಿದ್ದರು. ಆದರೆ, ವರನ ಫೈರ್ ಗನ್ ನಿಂದ ಕಿಡಿ ಹೊರ ಬರುತ್ತಿದ್ದಂತೆ ಗನ್‌ನಲ್ಲಿ ತಾಂತ್ರಿಕ ದೋಷದಿಂದ ಕಿಡಿ ಅಪ್ಪಳಿಸಿ ವರನ ಕೈಗೆ ಗಾಯವಾಗಿದೆ

https://x.com/gharkekalesh/status/2047267224260649022?ref_src=twsrc%5Etfw%7Ctwcamp%5Etweetembed%7Ctwterm%5E2047267224260649022%7Ctwgr%5Ed652672f09454f23e8e46b2969782f820a013b21%7Ctwcon%5Es1_c10&ref_url=https%3A%2F%2Fvishwavani.news%2Fviral%2Fgroom-injured-after-firing-gun-why-is-a-dangerous-performance-necessary-netizens-ask-76347.html

 

ಟಾಕ್ಸಿಕ್’ ಸಿನಿಮಾದ ಬಗ್ಗೆ ನಟ ಯಶ್ ಹೇಳಿದ್ದೇನು?

TAGGED:Gun explodes in groom's hand while performing stunt at wedding; watch viral video
Share This Article
Facebook Twitter Copy Link Print
Previous Article Ashwini vaishnav visit BEML ಬಿಇಎಂಎಲ್‌ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಬುಲೆಟ್ ರೈಲು ಪ್ರಗತಿ ಪರಿಶೀಲನೆ
Next Article ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತು ಹೆಚ್ .ವಿಶ್ವನಾಥ್ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?