Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Monsoon Rain ಕರ್ನಾಟಕ – ಭಾರತದಲ್ಲಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ
ಕರ್ನಾಟಕದೇಶಪ್ರಮುಖ

Monsoon Rain ಕರ್ನಾಟಕ – ಭಾರತದಲ್ಲಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಸಿಲಿನ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲ್ಲೇ ಇದೆ. ಅಲ್ಲದೆ ಈ ಬಾರಿ ಮಳೆ ಕೊರತೆಯೂ ಇರಲಿದೆ ಎನ್ನುವ ಆತಂಕವೂ ಇತ್ತು. ಇದೀಗ ಭಾರತದಲ್ಲಿ ಮಳೆ ಆಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಭಾರತದ ಉತ್ತರ, ಮಧ್ಯ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು ಶೇ. 43ರಿಂದ 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತಷ್ಟು ತಾಪಮಾನ ಏರಿಕೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ಸಹ ನೀಡಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮಳೆಯ ಬಗ್ಗೆಯೂ ಅಪ್ಡೇಟ್ಸ್‌ ಕೊಟ್ಟಿದೆ.

ಇದೀಗ ಯುರೋಪಿಯನ್ ಸೆಂಟರ್ ಫಾರ್ ಮೀಡಿಯಂ-ರೇಂಜ್ ವೆದರ್ ಫೋರ್ಕಾಸ್ಟ್ಸ್ (ECMWF)ನ ಪ್ರಕಾರ, ನೈಋತ್ಯ ಮಾನ್ಸೂನ್ ಮೊದಲೇ ಪ್ರಾರಂಭವಾಗಬಹುದು. ಮೇ ಅಂತ್ಯದ ವೇಳೆಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಮಳೆ ಆಗಲಿದೆ. 2025ರಲ್ಲಿ ಮುನ್ಸೂಚನೆಯ ಪ್ರಕಾರ, ಕೇರಳದಲ್ಲಿ ಇದೇ ರೀತಿಯ ಮಳೆಯ ಆರಂಭವನ್ನು ಸೂಚಿಸಿದ್ದವು. ಮೇ 27 ಮತ್ತು 29ರ ನಡುವೆ ಮಳೆ ಆಗಲಿದೆ ಎಂದು ಹೇಳಲಾಗಿತ್ತು. ಆದಾಗ್ಯೂ, ಮಾನ್ಸೂನ್ ನಿರೀಕ್ಷೆಗಿಂತ ಮುಂಚೆಯೇ ಬಂದಿತ್ತು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗದಲ್ಲೂ ಮಳೆ ಅವಧಿ ಪೂರ್ವವಾಗಿ ಬರಲಿದೆ ಎಂದು ಹೇಳಲಾಗಿದೆ.

https://www.newsics.com/2026/04/25/rcbs-big-win-over-gujarat-titans/

TAGGED:Karnataka - Monsoon enters India ahead of schedule
Share This Article
Facebook Twitter Copy Link Print
Previous Article GOOD MORNING | Today’s Horoscope ರಾಶಿ ಭವಿಷ್ಯ 25-04-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ನಿನ್ನ ನೋಡಿದ್ರೆ ನನಗೆ ಮೂಡ್​ ಬರಲ್ಲ ಎಂದ ಭಾವಿ ಪತಿ : ಮನನೊಂದು ಯುವತಿ ನೇಣಿಗೆ ಶರಣು

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?