Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 1ರಿಂದ ಹೊಸ ಅಬಕಾರಿ ನೀತಿ ಜಾರಿ: ಎಣ್ಣೆ ದರದಲ್ಲಿ ಭಾರಿ ಏರಿಕೆ
ಕರ್ನಾಟಕಪ್ರಮುಖ

ಮೇ 1ರಿಂದ ಹೊಸ ಅಬಕಾರಿ ನೀತಿ ಜಾರಿ: ಎಣ್ಣೆ ದರದಲ್ಲಿ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮದ್ಯ ಪ್ರಿಯರಿಗೆ ರಾಅಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಆಲ್ಕೋಹಾಲ್ ಪ್ರಮಾಣದ (AIB) ಆಧಾರದ ಮೇಲೆ ತೆರಿಗೆ ವಿಧಿಸುವುದರಿಂದ ಸಾಮಾನ್ಯ ಜನರು ಬಳಸುವ ಬ್ರಾಂಡ್‌ಗಳ ಬೆಲೆ ಒಂದು ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ದುಬಾರಿಯಾಗಲಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರಿಗೆ ದುಬಾರಿಯಾಗಲಿದೆ.

ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ಮದ್ಯದಲ್ಲಿ ಆಲ್ಕೋಹಾಲ್ ಅಂಶ ಹೆಚ್ಚಿದ್ದಷ್ಟೂ ತೆರಿಗೆ ಹೆಚ್ಚಾಗಲಿದೆ. ಈ ಹೊಸ ನೀತಿಯಿಂದಾಗಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಮದ್ಯದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ 20ರಷ್ಟು ಏರಿಕೆಯಾಗಲಿದೆ.

https://www.newsics.com/2026/04/25/young-man-dies-after-consuming-sexual-stimulant-pills/

TAGGED:New excise policy implemented from May 1: Huge hike in oil prices
Share This Article
Facebook Twitter Copy Link Print
Previous Article ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು
Next Article Mobile Recharge Hike : ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್!‌ ದುಬಾರಿಯಾಗಲಿದೆ ರೀಚಾರ್ಜ್‌ ದರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?