Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB won ಗುಜರಾತ್ ಟೈಟಾನ್ಸ್ ವಿರುದ್ಧ RCBಗೆ ಭರ್ಜರಿ ಗೆಲುವು
ಕರ್ನಾಟಕದೇಶಪ್ರಮುಖಮನರಂಜನೆ

RCB won ಗುಜರಾತ್ ಟೈಟಾನ್ಸ್ ವಿರುದ್ಧ RCBಗೆ ಭರ್ಜರಿ ಗೆಲುವು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ, ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.

ಗುಜರಾತ್ ತಂಡದ ಪರ ಸಾಯಿ ಸುದರ್ಶನ್ ಅವರು 100 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಶುಭಮನ್ ಗಿಲ್ ಕೂಡ 32 ರನ್ ಗಳಿಸಿದರು. ಜೋಸ್ ಬಟ್ಲರ್ 25 ಮತ್ತು ಜೇಸನ್ ಹೋಲ್ಡರ್ 23 ರನ್ ಗಳಿಸಿ ಅಜೇಯರಾಗಿ ಉಳಿದರು.

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು.

ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.

ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ ಗುಜರಾತ್ ವಿರುದ್ಧ ಐದು ವಿಕೆಟ್ ಗಳ ಗೆಲುವು ಸಾಧಿಸಿತು.

ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಅವರ 66ನೇ ಐಪಿಎಲ್ ಅರ್ಧಶತಕ ಮತ್ತು ಈ ಋತುವಿನ ಮೂರನೇ ಅರ್ಧಶತಕವಾಗಿದೆ.

ಸೆನ್ಸೆಕ್ಸ್‌ 800 ಅಂಕ ಕುಸಿತ : ಹೂಡಿಕೆದಾರರಿಗೆ ಒಂದೇ ದಿನ ಬರೋಬ್ಬರಿ ₹4 ಲಕ್ಷ ಕೋಟಿ ನಷ್ಟ!

Heatwave Alert ಏಪ್ರಿಲ್ 26ರವರೆಗೆ ಎಂಟು ರಾಜ್ಯಗಳಲ್ಲಿ ಹೀಟ್‌ವೇವ್ ಅಲರ್ಟ್

Anna from Mexico ನಟ ಡಾಲಿ ಧನಂಜಯ್ ಅಭಿನಯದ ಅಣ್ಣಾ ಫ್ರಂ ಮೆಕ್ಸಿಕೋ ಚಿತ್ರದ ಟೀಸರ್ ರಿಲೀಸ್

TAGGED:RCB's big win over Gujarat Titans
Share This Article
Facebook Twitter Copy Link Print
Previous Article Internal reservation post filling ಒಳ ಮೀಸಲಾತಿಯನ್ವಯ 56,432 ಹುದ್ದೆ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ
Next Article GOOD MORNING | Today’s Horoscope ರಾಶಿ ಭವಿಷ್ಯ 25-04-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?