Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mobile Recharge Hike : ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್!‌ ದುಬಾರಿಯಾಗಲಿದೆ ರೀಚಾರ್ಜ್‌ ದರ
ಕರ್ನಾಟಕದೇಶಪ್ರಮುಖ

Mobile Recharge Hike : ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್!‌ ದುಬಾರಿಯಾಗಲಿದೆ ರೀಚಾರ್ಜ್‌ ದರ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದಿನ ಡಿಜಿಟಲ್‌ ಯುಗದಲ್ಲಿ ಮೊಬೈಲ್‌ ಬಳಕೆ ಬಹಳ ಅಗತ್ಯವಾಗಿಬಿಟ್ಟಿದೆ. ಆಧಾರ್‌ ಕಾರ್ಡ್‌ನಿಂದ  ಹಿಡಿದು ಬ್ಯಾಂಕ್‌ ಅಕೌಂಟ್‌ವರೆಗೂ ಕ್ಷಣಮಾತ್ರದಲ್ಲಿ ಮೊಬೈಲ್‌ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಕಾರಣದಿಂದ ಇಂದಿಗೂ ಮೊಬೈಲ್‌ ಸುಲಭ ಬಳಕೆಯ ಸಾಧನವಾಗಿ ಮಾರ್ಪಾಡಾಗಿದೆ. ಖಾಲಿ ಮೊಬೈಲ್‌ ಒಂದಿದ್ದರೆ ಸಾಲದು, ಅದರ ಜೊತೆಗೆ ಸಿಮ್‌ ಕಾರ್ಡ್‌  ಕೂಡಾ ಬೇಕೇ ಬೇಕು. ಇನ್ನು ಟೆಲಿಕಾಂ ಕಂಪನಿಗಳಲ್ಲಿ ಜಿಯೋ ಅಗ್ರಸ್ಥಾನದಲ್ಲಿದ್ದರೆ, ಏರ್‌ಟೆಲ್‌ ಎರಡನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಆದರೆ ಇದೀಗ ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್‌ ಎದುರಾಗಲಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಈಗಾಗಲೇ ಏರ್‌ಟೆಲ್ ತನ್ನ ರೀಚಾರ್ಜ್ ದರಗಳನ್ನು ಹೆಚ್ಚಳ ಮಾಡಿದ್ದು, ಇದೀಗ ವೊಡಾಫೋನ್ ಐಡಿಯಾ (Vi) ಕೂಡ ತನ್ನ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿದೆ.

ವೊಡಾಫೋನ್ ಐಡಿಯಾದಿಂದಲೂ ದರ ಏರಿಕೆ

ಏರ್‌ಟೆಲ್ ದಾರಿ ಹಿಡಿದಿರುವ ವೊಡಾಫೋನ್ ಐಡಿಯಾ ಕಂಪನಿಯು ತನ್ನ ಟಾರಿಫ್ ಬೆಲೆಗಳನ್ನು ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಆದರೆ, ಈ ಬೆಲೆ ಏರಿಕೆ ಎಷ್ಟು ಮತ್ತು ಯಾವಾಗಿನಿಂದ ಜಾರಿಗೆ ಬರಲಿದೆ ಎಂಬ ನಿಖರ ಮಾಹಿತಿಯನ್ನು ಕಂಪನಿ ಇನ್ನು ಬಹಿರಂಗಪಡಿಸಿಲ್ಲ. ಆದರೂ, ದರ ಏರಿಕೆಯು ನಾಮಮಾತ್ರವಾಗಿರಲಿದೆ ಎಂದು ಕಂಪನಿ ಸ್ಪಷ್ಟಪಡಿಸಿದೆ.

ಏರ್‌ಟೆಲ್: ಇತ್ತೀಚೆಗಷ್ಟೇ ತನ್ನ ಟಾರಿಫ್ ದರಗಳನ್ನು ಶೇ. 4 ರಿಂದ 5 ರಷ್ಟು ಹೆಚ್ಚಿಸಿದೆ.

ವೊಡಾಫೋನ್ ಐಡಿಯಾ: ಏರ್‌ಟೆಲ್ ಮಾದರಿಯಲ್ಲೇ ಸುಮಾರು ಶೇ. 5 ರಷ್ಟು ದರ ಏರಿಕೆ ಮಾಡುವ ಸಾಧ್ಯತೆಯಿದೆ.

ಟೆಲಿಕಾಂ ತಜ್ಞರ ಪ್ರಕಾರ, ಈ ವರ್ಷದ ಅಂತ್ಯದ ವೇಳೆಗೆ ಒಟ್ಟಾರೆಯಾಗಿ ರೀಚಾರ್ಜ್ ದರಗಳು ಸುಮಾರು ಶೇ. 15 ರಷ್ಟು ಏರಿಕೆಯಾಗುವ ಲಕ್ಷಣಗಳಿವೆ. ಇದು ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವುದರಲ್ಲಿ ಸಂಶಯವಿಲ್ಲ.

https://www.newsics.com/2026/04/25/new-excise-policy-implemented-from-may-1-huge-hike-in-oil-prices/

TAGGED:Recharge rates will become expensive
Share This Article
Facebook Twitter Copy Link Print
Previous Article ಮೇ 1ರಿಂದ ಹೊಸ ಅಬಕಾರಿ ನೀತಿ ಜಾರಿ: ಎಣ್ಣೆ ದರದಲ್ಲಿ ಭಾರಿ ಏರಿಕೆ
Next Article ರಸ್ತೆಯಲ್ಲೇ ಯುವಜೋಡಿಯ ಸರಸ ಸಲ್ಲಾಪ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?