Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ
ವಿದೇಶಪ್ರಮುಖ

ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

Share
1 Min Read
SHARE

newsics.com/ನ್ಯೂಸಿಕ್ಸ್

ಹೊರ್ಮುಜ್‌ ಜಲಸಂಧಿಯಲ್ಲಿ ಇರಾನ್ ಧ್ವಜ ಹೊಂದಿದ್ದ ಹಡಗನ್ನು ಕ್ಷಿಪಣಿ ವಿಧ್ವಂಸಕ ನೌಕೆ ‘ಯುಎಸ್‌ಎಸ್ ರಾಫೆಲ್ ಪೆರಾಲ್ಟಾ’ ಯಶಸ್ವಿಯಾಗಿ ತಡೆದಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್‌) ತಿಳಿಸಿದೆ.

ಏಪ್ರಿಲ್ 24ರಂದು ಈ ಹಡಗು ಇರಾನ್‌ನ ಬಂದರಿನತ್ತ ಸಾಗಲು ಪ್ರಯತ್ನಿಸುತ್ತಿದ್ದಾಗ ಅಮೆರಿಕದ ನೌಕಾಪಡೆ ಅಧಿಕಾರಿಗಳು ಗಮನಿಸಿ, ತಡೆಹಿಡಿದಿದ್ದಾರೆ.

ಹಡಗು ಇರಾನ್ ಬಂದರಿನತ್ತ ಸಾಗುತ್ತಿದ್ದ ಕಾರಣಕ್ಕಾಗಿಯೇ ತಡೆಯಲಾಗಿದ್ದು, ನೌಕಾ ಸಿಬ್ಬಂದಿ ಹಡಗನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕ್ರಮವು ಅಮೆರಿಕ ಕಾರ್ಯತಂತ್ರದ ಭಾಗವಾಗಿದೆ. ಇರಾನ್ ವಿರುದ್ಧ ಕಟ್ಟುನಿಟ್ಟಾದ ಸಮುದ್ರ ದಿಗ್ಬಂಧನವನ್ನು ಅಮೆರಿಕ ಮುಂದುವರಿಸಲಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿ ಜನರಲ್ ಡಾನ್ ಕೈನ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಆದೇಶದ ಮೇರೆಗೆ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸಲು ನಾವು ಸನ್ನದ್ಧರಾಗಿದ್ದೇವೆ. ಇರಾನ್ ಬಂದರುಗಳಿಗೆ ಹೋಗುವ ಮತ್ತು ಬರುವ ಎಲ್ಲಾ ವಾಣಿಜ್ಯ ಹಡಗುಗಳ ಮೇಲೆ ದಿಗ್ಬಂಧನ ಹೇರುತ್ತೇವೆ ಎಂದು ಕೈನ್ ವಿವರಿಸಿದ್ದಾರೆ.

ಅಮೆರಿಕದ ನ್ಯಾಯಾಂಗ ಇಲಾಖೆಯ ಬೆಂಬಲದೊಂದಿಗೆ ಏಪ್ರಿಲ್ 8ರಿಂದ ಜಾಗತಿಕವಾಗಿ ನಿರ್ಬಂಧಿತ ಮತ್ತು ಗುಪ್ತ ನೌಕೆಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಅಮೆರಿಕ ಸೇನೆಗೆ ಆದೇಶ ನೀಡಲಾಗಿದೆ. ಶುಕ್ರವಾರ ಬೆಳಿಗ್ಗೆಯವರೆಗೆ ಒಟ್ಟು 34 ಹಡಗುಗಳು ಅಮೆರಿಕದಿಂದ ದಿಗ್ಬಂಧನ ಎದುರಿಸಿವೆ ಎಂದು ಕೈನ್ ಹೇಳಿದ್ದಾರೆ.

ಹಾಲು ಹೆಪ್ಪಾಕೋಕೆ ಮೊಸರು ಬೇಕಿಲ್ಲ, ಇದೊಂದು ಕಲ್ಲಿದ್ರೆ ಸಾಕು

TAGGED:US intercepts another Iranian ship in Hormuz
Share This Article
Facebook Twitter Copy Link Print
Previous Article ಹಾಲು ಹೆಪ್ಪಾಕೋಕೆ ಮೊಸರು ಬೇಕಿಲ್ಲ, ಇದೊಂದು ಕಲ್ಲಿದ್ರೆ ಸಾಕು
Next Article ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?