ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ
newsics.com/ನ್ಯೂಸಿಕ್ಸ್ ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಧ್ವಜ ಹೊಂದಿದ್ದ ಹಡಗನ್ನು ಕ್ಷಿಪಣಿ ವಿಧ್ವಂಸಕ ನೌಕೆ ‘ಯುಎಸ್‌ಎಸ್ ರಾಫೆಲ್ ಪೆರಾಲ್ಟಾ’ ಯಶಸ್ವಿಯಾಗಿ ತಡೆದಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ತಿಳಿಸಿದೆ. ಏಪ್ರಿಲ್ 24ರಂದು ಈ ಹಡಗು ಇರಾನ್‌ನ ಬಂದರಿನತ್ತ ಸಾಗಲು ಪ್ರಯತ್ನಿಸುತ್ತಿದ್ದಾಗ ಅಮೆರಿಕದ ನೌಕಾಪಡೆ ಅಧಿಕಾರಿಗಳು ಗಮನಿಸಿ, ತಡೆಹಿಡಿದಿದ್ದಾರೆ. ಹಡಗು ಇರಾನ್ ಬಂದರಿನತ್ತ ಸಾಗುತ್ತಿದ್ದ ಕಾರಣಕ್ಕಾಗಿಯೇ ತಡೆಯಲಾಗಿದ್ದು, ನೌಕಾ ಸಿಬ್ಬಂದಿ ಹಡಗನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮವು ಅಮೆರಿಕ ಕಾರ್ಯತಂತ್ರದ ಭಾಗವಾಗಿದೆ. ಇರಾನ್ ವಿರುದ್ಧ … Continue reading ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ
Copy and paste this URL into your WordPress site to embed
Copy and paste this code into your site to embed