ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತು ಹೆಚ್ .ವಿಶ್ವನಾಥ್ ಹೇಳಿದ್ದೇನು?

newsics.com/ನ್ಯೂಸಿಕ್ಸ್ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಗಣನೀಯ ಏರಿಕೆಗೆ ಮಾಜಿ ಶಿಕ್ಷಣ ಸಚಿವ ಎಚ್ ವಿಶ್ವನಾಥ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಜ್ಯದಾದ್ಯಂತ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಶಿಕ್ಷಕರ ಕೊರತೆ ಎಲ್ಲಾ ಕಡೆಯೂ ಇದೆ. ಆದರೆ ಎಸ್ ಎಸ್ ಎಲ್ ಸಿ ಫಲಿತಾಂಶ ನೋಡಿದರೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಫಲಿತಾಂಶ ಬಂದಿದೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ನಾನು … Continue reading ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತು ಹೆಚ್ .ವಿಶ್ವನಾಥ್ ಹೇಳಿದ್ದೇನು?