Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿಯಲ್ಲಿ ಮತ್ತೆ FLY91 ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ
ಕರ್ನಾಟಕಪ್ರಮುಖ

ಹುಬ್ಬಳ್ಳಿಯಲ್ಲಿ ಮತ್ತೆ FLY91 ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ

Share
1 Min Read
SHARE

newsics.com/ನ್ಯೂಸಿಕ್ಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಫ್ಲೈ 19 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದ್ದು, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಆಕಾಶದಲ್ಲಿ ಸುಮಾರು 40 ನಿಮಿಷಗಳ ಹಾರಾಟ ನಡೆಸಿದೆ. ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಬಂದ ವಿಮಾನಕ್ಕೆ ಲ್ಯಾಂಡಿಂಗ್ ನಲ್ಲಿ ಸಮಸ್ಯೆ ಉಂಟಾಗಿತ್ತು.

Fly 91 ಸಂಸ್ಥೆಯ GOA 3401 ವಿಮಾನಕ್ಕೆ ಲ್ಯಾಂಡಿಂಗ್ ವೇಳೆ ತೊಂದರೆ ಉಂಟಾಗಿತ್ತು. ನೆನ್ನೆ ಮಧ್ಯಾಹ್ನ 3.13ರಲ್ಲಿ ಹೈದರಾಬಾದ್ ನಿಂದ ಈ ಒಂದು ವಿಮಾನ ಹೊರಟಿತ್ತು ಸಂಜೆ 4:30ಕ್ಕೆ ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡ್ ಆಗಬೇಕಿತ್ತು, ಆದರೆ ಸಂಜೆ 5. 09 ನಿಮಿಷಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ. ಹೆಚ್ಚು 40 ನಿಮಿಷ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ.ಕಳೆದ ಬಾರಿ ಕೂಡ ಎರಡು ಬಾರಿ ಲ್ಯಾಂಡಿಂಗ್ ಗೆ ಸಮಸ್ಯೆ ಆಗಿತ್ತು.

https://www.newsics.com/2026/04/26/gold-prices-fall-by-rs-140-over-the-weekend/

 

TAGGED:FLY91 flight encounters another problem during landing in Hubli: 40 minutes in the air
Share This Article
Facebook Twitter Copy Link Print
Previous Article Gold Rate ವಾರಾಂತ್ಯದಲ್ಲಿ ಚಿನ್ನದ ಬೆಲೆ 140 ರೂ ಇಳಿಕೆ
Next Article PM Fellowship ಅಗ್ಗದ ದರದಲ್ಲಿ ಹೃದಯಾಘಾತ ಪತ್ತೆಹಚ್ಚುವ ಮಯೋಟ್ರಾಕ್ ಅಭಿವೃದ್ಧಿ : ಯುವ ಸಂಶೋಧಕ ಪಿಎಂ ಫೆಲೋಶಿಪ್​ಗೆ​​ ಆಯ್ಕೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?