Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್
ದೇಶಪ್ರಮುಖ

ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್

Share
0 Min Read
SHARE

newsics.com/ನ್ಯೂಸಿಕ್ಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ  ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

 

ಈ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್‌ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ ಜೀವಹಾನಿ ವರದಿಯಾಗಿಲ್ಲ. ಹಿಮವನ್ನು ತೆರವುಗೊಳಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2026/04/25/epstein-files-displayed-on-washington-building-people-stood-on-the-street-and-watched-trump-video/

TAGGED:Heavy snowfall; Srinagar-Leh National Highway closed
Share This Article
Facebook Twitter Copy Link Print
Previous Article Epsteen files ವಾಷಿಂಗ್ಟನ್ ಕಟ್ಟಡದ ಮೇಲೆ ಎಪ್ಸ್ಟೀನ್ ಫೈಲ್ಸ್ ಪ್ರದರ್ಶನ: ರಸ್ತೆಯಲ್ಲೇ ನಿಂತು ಟ್ರಂಪ್ ವಿಡಿಯೋ ವೀಕ್ಷಿಸಿದ ಜನ! ನೀವೂ ನೋಡಿ
Next Article ಮುಂದಿನ ದಿನಗಳಲ್ಲಿ ಅನ್ನ, ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ :ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?