ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುತ್ತೆ

newsics.com/ನ್ಯೂಸಿಕ್ಸ್ ದಾಂಪತ್ಯ ಜೀವನ ಹಾಲು ಜೇನಿನಂತೆ ಇರಲು, ಗಂಡ ಹೆಂಡತಿ ಹೊಂದಾಣಿಕೆಯಿಂದ ಖುಷಿ ಖುಷಿಯಾಗಿ ಸಂಸಾರ ನಡೆಸಲು ಈ ಕೆಲವೊಂದು ಸೂತ್ರಗಳನ್ನು ಪಾಲಿಸಬೇಕು. ನೀವು ಕೂಡ ಈ ಸರಳ ಸಲಹೆಗಳನ್ನು ಪಾಲಿಸಿದರೆ ಸುಖ ದಾಂಪತ್ಯ ಜೀವನ ನಿಮ್ಮದಾಗುತ್ತದೆ. ಸುಖಿ ದಾಂಪತ್ಯ ನಿಮ್ಮದಾಗಲು ಈ ಸಲಹೆ ಪಾಲಿಸಿ: ಪರಸ್ಪರ ಸ್ವಾತಂತ್ರ್ಯ ನೀಡಿ: ಎಲ್ಲರೂ ಸ್ವಾತಂತ್ರ್ಯವನ್ನು ಪ್ರೀತಿಸುತ್ತಾರೆ. ಮದುವೆ ಎಂದರೆ ನಿಮ್ಮ ಸಂಗಾತಿಯನ್ನು ನಿಯಂತ್ರಿಸುವುದು ಎಂದಲ್ಲ. ಇಬ್ಬರೂ ಸಂಗಾತಿಗಳು ತಮ್ಮ ಆಸಕ್ತಿಗಳು ಮತ್ತು ಉತ್ಸಾಹಗಳನ್ನು ಮುಂದುವರಿಸಲು ಸ್ವಾತಂತ್ರ್ಯವನ್ನು ನೀಡಬೇಕು. ಹಾಗೆ … Continue reading ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುತ್ತೆ