ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ

newsics.com/ನ್ಯೂಸಿಕ್ಸ್ ಮೀನು ಅಥವಾ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಕೋಲ್ಕಾತದ ಅತ್ಯಂತ ಪುರಾತನ ಹಾಗೂ ಅತ್ಯಂತ ಪ್ರಸಿದ್ಧಿ ಕಾಳಿಬಾರಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಳದ ಎರಡನೇ ಹಂತದ ಚುನಾವಣೆಗೂ ಮೊದಲು ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಎರಡನೇ ಹಂತದ ಪ್ರಚಾರದ ರೋಡ್‌ಶೋ ಮೊದಲು ಮೋದಿ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೋಲ್ಕತಾದ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಥಂಥಾನಿಯಾ ಕಾಳಿಬರಿ ದೇವಸ್ಥಾನ ಕೂಡ ಒಂದು. 300 ವರ್ಷಗಳ ಇತಿಹಾಸ ಹೊಂದಿರುವ … Continue reading ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ