Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme court order ಸುಖಾಸುಮ್ಮನೆ ರೋಗಿಗಳನ್ನು ICUನಲ್ಲಿಡುವಂತಿಲ್ಲ: ಏಕಾಏಕಿ ಐಸಿಯು ಅಡ್ಮಿಷನ್‌ಗೆ ಸುಪ್ರೀಂ ಬ್ರೇಕ್
ಕರ್ನಾಟಕದೇಶಪ್ರಮುಖ

Supreme court order ಸುಖಾಸುಮ್ಮನೆ ರೋಗಿಗಳನ್ನು ICUನಲ್ಲಿಡುವಂತಿಲ್ಲ: ಏಕಾಏಕಿ ಐಸಿಯು ಅಡ್ಮಿಷನ್‌ಗೆ ಸುಪ್ರೀಂ ಬ್ರೇಕ್

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಆಸ್ಪತ್ರೆಗಳಲ್ಲಿನ ತೀವ್ರ ನಿಗಾ ಘಟಕಗಳಲ್ಲಿ (ICU) ರೋಗಿಗಳನ್ನು ಅನಗತ್ಯವಾಗಿ ದೀರ್ಘಕಾಲ ಇರಿಸುವುದನ್ನು ತಡೆಯಲು ಮತ್ತು ಪಾರದರ್ಶಕತೆ ತರಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಐಸಿಯು ದಾಖಲಾತಿ ಮತ್ತು ಬಿಡುಗಡೆಗೆ (Admission & Discharge) ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ಏಕರೂಪದ ಮಾರ್ಗಸೂಚಿಗಳನ್ನು ಅನುಮೋದಿಸಿರುವ ನ್ಯಾಯಾಲಯ, ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

​ಅನಗತ್ಯ ವಾಸ್ತವ್ಯಕ್ಕೆ ಕಡಿವಾಣ: ರೋಗಿಯ ಸ್ಥಿತಿ ಸುಧಾರಿಸಿದ ನಂತರವೂ ಅಥವಾ ಯಾವುದೇ ಪ್ರಾಣಾಪಾಯ ಇಲ್ಲದಿದ್ದರೂ ಐಸಿಯುನಲ್ಲಿ ಇರಿಸುವಂತಿಲ್ಲ. ರೋಗಿ ಸ್ಥಿರಗೊಂಡ ತಕ್ಷಣ ಅವರನ್ನು ವಾರ್ಡ್‌ಗಳಿಗೆ ಸ್ಥಳಾಂತರಿಸಬೇಕು.

ರೋಗಿಯನ್ನು ಐಸಿಯುನಲ್ಲಿ ದಾಖಲಿಸುವ ಮೊದಲು ಅವರ ಕುಟುಂಬದವರಿಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಅವರ ಒಪ್ಪಿಗೆ ಪಡೆಯುವುದು ಅವಶ್ಯಕ.

ಏಮ್ಸ್ (AIIMS) ವೈದ್ಯರು ಸೇರಿದಂತೆ ತಜ್ಞರ ಸಮಿತಿಯು ಸಿದ್ಧಪಡಿಸಿದ ಈ ಮಾರ್ಗಸೂಚಿಗಳು ಅತ್ಯಂತ ಪ್ರಾಯೋಗಿಕ ಮತ್ತು ಅಗತ್ಯ ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆರ್. ಮಹದೇವನ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ಈ ನಿಯಮಗಳನ್ನು ಹೇಗೆ ಜಾರಿಗೆ ತರಲಾಗುತ್ತದೆ ಎಂಬ ಬಗ್ಗೆ ಮೇ 18ರೊಳಗೆ ವಿವರವಾದ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಗಡುವು ನೀಡಲಾಗಿದೆ.

Lawyer Pooja Kakatkar’s house attacked ವಕೀಲೆ ಪೂಜಾ ಕಾಕತ್ಕರ್ ಮನೆ ಮೇಲೆ ಗುಂಡಿನ ದಾಳಿ

ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ 150 ವರ್ಷಕ್ಕೆ ವಿಸ್ತರಿಸಲು ಸಂಜೀವಿನಿ ಕಂಡು ಹಿಡಿದ ವಿಜ್ಞಾನಿಗಳು.!

ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುತ್ತೆ

TAGGED:Patients cannot be kept in ICU for convenience: Supreme Court puts a stop to sudden ICU admissions
Share This Article
Facebook Twitter Copy Link Print
Previous Article Lawyer Pooja Kakatkar’s house attacked ವಕೀಲೆ ಪೂಜಾ ಕಾಕತ್ಕರ್ ಮನೆ ಮೇಲೆ ಗುಂಡಿನ ದಾಳಿ
Next Article ಖಾಸಗಿ ವಿಡಿಯೋ ಲೀಕ್‌ ಬಗ್ಗೆ Sonu Gowda ಹೇಳಿದ್ದೇನು?

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?