Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chikkamagaluru Election ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ
ಕರ್ನಾಟಕಪ್ರಮುಖ

Chikkamagaluru Election ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ನಡೆಯಲಿದೆ. ಹೈಕೋರ್ಟ್ ಆದೇಶದಂತೆ ಸಿದ್ಧತೆ ಪೂರ್ಣಗೊಂಡಿದ್ದು, 279 ತಿರಸ್ಕೃತ ಮತಗಳ ಮರುಪರಿಶೀಲನೆ ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ.

ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 2,811 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರುಎಣಿಕೆಗೆ ಮನವಿ ಮಾಡಿದ್ದರಾದರೂ, ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರಾಗಿ ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್​​ ಆದೇಶದಂತೆ ಇದೀಗ ಅಂಚೆ ಮತಗಳ ಮರುಎಣಿಕೆಗೆ ಸಿದ್ಧತೆ ನಡೆಸಲಾಗ್ತಿದೆ.

https://www.newsics.com/2026/04/26/iranian-delegation-leaves-pakistan-refuses-to-hold-direct-talks-with-us/

TAGGED:Recount of postal votes in Sringeri assembly constituency on May 2
Share This Article
Facebook Twitter Copy Link Print
Previous Article ಅಮೆರಿಕದೊಂದಿಗೆ ನೇರ ಮಾತುಕತೆ ನಡೆಸಲು ನಿರಾಕರಿಸಿ ಪಾಕ್‌ನಿಂದ ನಿರ್ಗಮಿಸಿದ ಇರಾನ್‌ ನಿಯೋಗ
Next Article Skin Care: ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ ಮುಖಕ್ಕೆ ಹೀಗೆ ಬಳಸಿ ; ಮುಖದ ಕಾಂತಿ ಹೆಚ್ಚಿಸಿಕೊಳ್ಳಿ!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?