ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ

newsics.com/ನ್ಯೂಸಿಕ್ಸ್ ರಾಜ್ಯವು ಹಲವು ವರ್ಷಗಳ ನಂತರ ಹೀಟ್ ವೇವ್‌ ಬಿಸಿ ಅನುಭವಿಸುತ್ತಿದೆ. ಇದರ ಪರಿಣಾಮ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯ ನೀರಿನ ಸಮಸ್ಯೆ ಎದುರಿಸಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಮಟ್ಟದಲ್ಲಿ ಸಮಸ್ಯೆ ಮೇಲೆ ನಿಗಾವಹಿಸಿ ಪರಿಹಾರ ನೀಡಲು ಶಾಸಕರ ಅಧ್ಯಕ್ಷತೆಯ ಟಾಸ್ಕ್‌ಫೋರ್ಸ್‌ ಕೆಲಸ ಮಾಡಲಿದೆ ಎಂದು ತಿಳಿಸಿದರು. ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತ … Continue reading ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ