ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

newsics.com/ನ್ಯೂಸಿಕ್ಸ್ ಮಾನಸಿಕ ಒತ್ತಡದಿಂದ ಖಿನ್ನತೆಗೊಳಗಾದ ಶಿಕ್ಷಕಿಯೊಬ್ಬರು ಕೋವಿಯಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಕೊಡಗಿನ ಚೇರಂಬಾಣೆಯಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು 51 ವರ್ಷದ ರೋಹಿಣಿ ಎ ಯು ಎಂದು ಗುರುತಿಸಲಾಗಿದೆ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು … Continue reading ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು