Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಶ್ಚಿತಾರ್ಥವಾದ ರಾತ್ರಿಯೇ ಯುವತಿ ಅನ್ಯಕೋಮಿ ಯುವಕನ ಜತೆ ಪರಾರಿ : ಲವ್ ಜಿಹಾದ್ ಆರೋಪ
ಕರ್ನಾಟಕಪ್ರಮುಖ

ನಿಶ್ಚಿತಾರ್ಥವಾದ ರಾತ್ರಿಯೇ ಯುವತಿ ಅನ್ಯಕೋಮಿ ಯುವಕನ ಜತೆ ಪರಾರಿ : ಲವ್ ಜಿಹಾದ್ ಆರೋಪ

Share
1 Min Read
SHARE

newsics.com/ನ್ಯೂಸಿಕ್ಸ್

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿ ಶಾಕ್ ನೀಡಿದ್ದಾಳೆ. ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.

ಏಪ್ರಿಲ್ 26ರಂದು ಗ್ರಾಮದ ಯುವತಿಯ ನಿಶ್ಚಿತಾರ್ಥ ನಿಗದಿಯಾಗಿತ್ತು. ಕುಟುಂಬದರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಶನಿವಾರ ರಾತ್ರಿ ನರೇಗಲ್ ಗ್ರಾಮದ ಇಬ್ರಾಹಿಂ ಎಂಬ ಯುವಕನೊಂದಿಗೆ ಯುವತಿ ಹೋಗಿದ್ದಾಳೆ.

 

ಗ್ರಾಮದ 24 ವರ್ಷದ ಬಿ.ಕಾಂ ಪದವೀಧರೆ ಶಂಕ್ರಮ್ಮ ಕೆರಿಮತ್ತಿಹಳ್ಳಿ ನಾಪತ್ತೆಯಾದ ಯುವತಿ. ಶಂಕ್ರಮ್ಮನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮೇ 11ಕ್ಕೆ ಮದುವೆಯೂ ನಿಶ್ಚಯವಾಗಿತ್ತು. ನಿಶ್ಚಿತಾರ್ಥ ನಡೆದ ರಾತ್ರಿ ಭಾವಿ ಪತಿಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದ ಯುವತಿ, ತಡರಾತ್ರಿ ಮನೆಯ ಹಿಂಬದಿಯ ಬಾಗಿಲಿನಿಂದ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬ ಯುವಕ ಈಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಇದು ಲವ್ ಜಿಹಾದ್ ಪ್ರಯತ್ನ ಎಂದು ಕುಟುಂಬಸ್ಥರು ಹಾಗೂ ಹಿಂದೂಪರ ಸಂಘಟನೆಗಳು ಗಂಭೀರವಾಗಿ ಆರೋಪಿಸಿವೆ.

https://www.newsics.com/2026/04/26/inspector-assaults-tea-shop-worker/

 

TAGGED:The young woman eloped with a foreign man on the very night of her engagement.
Share This Article
Facebook Twitter Copy Link Print
Previous Article ಟೀ ಅಂಗಡಿ ಕೆಲಸಗಾರನ ಮೇಲೆ ಇನ್ಸಪೆಕ್ಟ‌ರ್ ಹಲ್ಲೆ: ವೈರಲ್ ವಿಡಿಯೋ ನೋಡಿ
Next Article ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?