Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮುಂದಿನ ದಿನಗಳಲ್ಲಿ ಅನ್ನ, ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ :ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!
Uncategorized

ಮುಂದಿನ ದಿನಗಳಲ್ಲಿ ಅನ್ನ, ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ :ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

Share
1 Min Read
SHARE

newsics.com/ನ್ಯೂಸಿಕ್ಸ್

ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು  ಹೇಳುವ ಭವಿಷ್ಯವಾಣಿ ಅನೇಕ ಬಾರಿ ನಿಜವಾಗಿದೆ. ಅವರು ಭವಿಷ್ಯ ಹೇಳ್ತಾರೆ ಅಂದ್ರೆ ರಾಜಕಾರಣಿಗಳು ಭಯಪಡ್ತಾರೆ. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ಮತ್ತು ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಹವಾಮಾನ ವೈಪರಿತ್ಯ ಮತ್ತು ಅಪಮೃತ್ಯುವಿನ ಭೀತಿ

ಅನ್ನ-ನೀರಿನ ಅಭಾವ: ಹವಾಮಾನ ವೈಪರಿತ್ಯದಿಂದಾಗಿ ದೇಶದಾದ್ಯಂತ ಆಹಾರ ಮತ್ತು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ.

ಪ್ರಕೃತಿಯ ಏರುಪೇರು: ಪರಿಸರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಸಂಭವಿಸಲಿದ್ದು, ಇದು ‘ಅಪಮೃತ್ಯು’ಗಳ (ಅಕಾಲಿಕ ಮರಣ) ಸಂಖ್ಯೆಯನ್ನು ಹೆಚ್ಚಿಸಲಿದೆ.

ರಾಜ್ಯಕ್ಕೆ ಸಮಾಧಾನದ ಸುದ್ದಿ: ದೇಶಾದ್ಯಂತ ಸಮಸ್ಯೆಗಳು ಕಂಡುಬಂದರೂ, ಕರ್ನಾಟಕಕ್ಕೆ ಯಾವುದೇ ರೀತಿಯ ದೊಡ್ಡ ಮಟ್ಟದ ಗಂಡಾಂತರಗಳು ಅಥವಾ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂದು ಶ್ರೀಗಳು ಭರವಸೆ ನೀಡಿದ್ದಾರೆ.

ಶನೇಶ್ವರ ಸ್ವಾಮಿಯು ಪ್ರತಿಯೊಬ್ಬ ಮನುಷ್ಯನಿಗೂ ಗುರು ಸ್ಥಾನದಲ್ಲಿದ್ದು, ಸರಿ-ತಪ್ಪುಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಸುತ್ತಾನೆ. ಜನರಲ್ಲಿ ಹೆಚ್ಚುತ್ತಿರುವ ದೈವಾರಾಧನೆಯ ಫಲವಾಗಿ ಮಳೆ-ಬೆಳೆ ಉತ್ತಮವಾಗಿ ರಾಜ್ಯದ ಜನರು ಸಮೃದ್ಧ ಜೀವನ ನಡೆಸಲಿದ್ದಾರೆ ಎಂದು ಶ್ರೀಗಳು ಹರಸಿದರು.

https://www.newsics.com/2026/04/26/heavy-snowfall-srinagar-leh-national-highway-closed/

TAGGED:There will be a severe problem of food and water in the coming days: Explosive prediction of the monks of Kodi Math!
Share This Article
Facebook Twitter Copy Link Print
Previous Article ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್
Next Article ಶ್ವೇತಭವನದಲ್ಲಿ ಗುಂಡಿನ ದಾಳಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಪಾರು : ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?