ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್

ಬಹುಭಾಷಾ ನಟಿ ನಿತ್ಯಾ ಮೆನನ್ ರಿಲೇಷನ್‌ಶಿಪ್ ಬಗ್ಗೆ ಹೇಳಿರುವ ಮಾತುಗಳು ಸಖತ್ ವೈರಲ್ ಆಗ್ತಿದೆ. ಕೆಲ ತಿಂಗಳ ಹಿಂದೆ ಕನ್ನಡ ನಟಿ ಭಾವನಾ ಮದುವೆಯಾಗದೆಯೇ ಗರ್ಭಿಣಿಯಾಗಿ, ತಾಯಿಯಾಗುವ ನಿರ್ಧಾರವನ್ನು ಬಹಳ ಮುಕ್ತವಾಗಿ ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಕೆಲವರು ಇದಕ್ಕೆ ಬೆಂಬಲ ಸೂಚಿಸಿದ್ದರು. ನಟಿ ನಿತ್ಯಾ ಮೆನನ್ ಕೂಡ ಇದರಲ್ಲಿ ತಪ್ಪೇನಿಲ್ಲ. ಅದು ಅವರವರ ಆಯ್ಕೆ ಎಂದಿದ್ದಾರೆ. ಮದುವೆಯಾಗುವುದು ಮಕ್ಕಳನ್ನು ಹೆರುವುದಕ್ಕೆ ಎನ್ನುವ ಅಲಿಖಿತ ನಿಯಮವನ್ನು ಕೆಲವರು ಪ್ರಶ್ನಿಸುತ್ತಿದ್ದಾರೆ. ಒಬ್ಬ ವ್ಯಕ್ತಿಗೆ … Continue reading ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್