Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Global Temperature ಹೀಟ್​ ವೇವ್​ ಅಬ್ಬರ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದ 95 ನಗರ, ಕರ್ನಾಟಕದ 3 ಜಿಲ್ಲೆಗಳು
Uncategorized

Global Temperature ಹೀಟ್​ ವೇವ್​ ಅಬ್ಬರ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದ 95 ನಗರ, ಕರ್ನಾಟಕದ 3 ಜಿಲ್ಲೆಗಳು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಭಾರತದಲ್ಲಿ ಹೀಟ್​ ವೇವ್​ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಗತ್ತಿನ ಹೆಚ್ಚು ತಾಪಮಾನ ಹೊಂದಿದ 100 ನಗರಗಳ ಪೈಕಿ 98 ನಗರಗಳು ನಮ್ಮ ದೇಶದಲ್ಲಿಯೇ ಇವೆ.ಅಂದಹಾಗೆ, ಈ 95ರಲ್ಲಿ ಕರ್ನಾಟಕದಲ್ಲೂ  3 ಹಾಟ್​ಸ್ಪಾಟ್​ಗಳಿವೆ. ರಿಯಲ್ ಟೈಮ್ ಗ್ಲೋಬಲ್ ಟೆಂಪರೇಚರ್  ಅಂಕಿಅಂಶಗಳ ಪ್ರಕಾರ, ಏಪ್ರಿಲ್ ಅಂತ್ಯಕ್ಕೆ ಭಾರತವು ಜಗತ್ತಿನ ‘ಹಾಟ್ ಸೆಂಟರ್’ ಆಗಿ ಬದಲಾಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ

Ll

ರಾಯಚೂರು: ಜಗತ್ತಿನಲ್ಲೇ 54ನೇ ಸ್ಥಾನ

ಬಾಗಲಕೋಟೆ: ಜಗತ್ತಿನಲ್ಲೇ 74ನೇ ಸ್ಥಾನ

ಯಾದಗಿರಿ: ಜಗತ್ತಿನಲ್ಲೇ 88ನೇ ಸ್ಥಾನ

ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುವ ನಗರಗಳಲ್ಲಿ ಉತ್ತರ ಪ್ರದೇಶದ ಒರೈ ಮತ್ತು ಔರೈಯಾ, ರಾಜಸ್ಥಾನದ ಜೈಸಲ್ಮೇರ್ ಮತ್ತು ಫಲೋಡಿ ಸೇರಿವೆ.

ಹೆಚ್ಚುತ್ತಿರುವ ತಾಪಮಾನದ ಮಧ್ಯೆ ಬಿಸಿಲು ಮಾತ್ರವಲ್ಲದೆ, ವಾಯು ಗುಣಮಟ್ಟವೂ ಕಳಪೆ ಮಟ್ಟಕ್ಕೆ ಕುಸಿದಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

https://www.newsics.com/2026/04/27/two-employees-cut-240-cctv-cables-at-chinnaswamy-stadium-in-anger-over-unpaid-salaries/

TAGGED:3 districts of Karnataka among 100 hottest cities in the world95 Indian cities
Share This Article
Facebook Twitter Copy Link Print
Previous Article Chinnaswamy Stadium ಸಂಬಳ ಸಿಗದ ಸಿಟ್ಟಿಗೆ ಚಿನ್ನಸ್ವಾಮಿ ಸ್ಟೇಡಿಯಂನ 240 ಸಿಸಿಟಿವಿ ಕೇಬಲ್ ಕಟ್ ಮಾಡಿದ ಇಬ್ಬರು ಉದ್ಯೋಗಿಗಳು!
Next Article ಮದುವೆಗೆ ಆಹ್ವಾನಿಸಿದ ರಾಯಚೂರಿನ ಯುವಕನಿಗೆ ಪ್ರಧಾನಿ ಮೋದಿ ಶುಭಾಶಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?