ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಕೋಝಿಕ್ಕೋಡ್: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಹಿಂದೆಯಿಂದ ಬಂದ ಪಿಕ್ ಅಪ್ ಡಿಕ್ಕಿ ಹೊಡೆದ ಘಟನೆ  ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://youtube.com/shorts/eOoYZp9a9F0?si=CP6V90gKWCTFTFCS ಕೊಯಿಲಾಂಡಿಯಲ್ಲಿ ಹೆದ್ದಾರಿ ಬಳಿ ವಾಹನ ದಟ್ಟಣೆಯಿರುವಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿರುತ್ತಾರೆ. ರಸ್ತೆಯಿಂದ ಕೆಳಗೆ ನಿಂತಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ವಿಪರೀತ ವಾಹನ ದಟ್ಟಣೆಯಿರುವ ರಸ್ತೆಯ ಎಡಬದಿಯಲ್ಲೇ ಸ್ಕೂಟಿ ನಿಲ್ಲಿಸಿ ಫೋನ್ ನಲ್ಲಿ ಮಗ್ನರಾಗಿರುತ್ತಾರೆ. ಈ … Continue reading ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ