Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಕೇಸ್: ತನಿಖೆ ವೇಳೆ ಪ್ರೇಮಾ ಬಾಯ್ಬಿಟ್ಟಳು ಅಸಲಿ ಸತ್ಯ..!
ಕರ್ನಾಟಕಪ್ರಮುಖ

ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಕೇಸ್: ತನಿಖೆ ವೇಳೆ ಪ್ರೇಮಾ ಬಾಯ್ಬಿಟ್ಟಳು ಅಸಲಿ ಸತ್ಯ..!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

https://youtube.com/shorts/eOoYZp9a9F0?si=CP6V90gKWCTFTFCS

ಪೊಲೀಸರ ತನಿಖೆ ವೇಳೆ ಆರೋಪಿ ಪ್ರೇಮಾ ಕೊಲೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟಿದ್ದಾಳೆ. ವರುಷಗಳಿಂದ ಪ್ರೀತಿ ಮಾಡ್ತಿದ್ದ ಕಿರಣ್​​ನನ್ನು ಭೀಕರವಾಗಿ ಕೊಲೆ ಮಾಡಲು ಕಾರಣ ಏನು ಗೊತ್ತಾ?

ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಿಯಕರನಿಗೆ ಬೆಂಕಿ ಇಟ್ಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೇಮಾಳನ್ನ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಖಾಕಿ ಡ್ರಿಲ್​​​ಗೆ ಕಂಗಾಲಾದ ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಮದುವೆ ವಿಚಾರ ಬಂದಾಗ ಕಿರಣ್ ತನಗೆ ಅವಮಾನ ಮಾಡ್ತಿದ್ದ. ಜಾತಿ ನೆಪವೇಳಿ ಮದುವೆಯನ್ನೇ ನಿರಾಕರಿಸುತ್ತಿದ್ದ ಎಂದು ಆರೋಪಿ ಪ್ರೇಮಾ ಹೇಳಿಕೆ ನೀಡಿದ್ದು, ಮದುವೆ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆ ಆಗ್ತಿತ್ತು ಎನ್ನುವ ಸತ್ಯ ಹೊರಬಿದ್ದಿದೆ. ಅಷ್ಟೇ ಅಲ್ಲದೇ ಕಿರಣ್ ತನ್ನನ್ನು ಭೋಗದ ವಸ್ತುವನ್ನಾಗಿ ಬಳಕೆ ಮಾಡಿಕೊಳ್ತಿದ್ದ ಎಂದು ಪ್ರೇಮಾ ಹೇಳಿದ್ದಾರೆ ಎನ್ನಲಾಗ್ತಿದೆ.

ಪ್ರೇಮಾ ದುಬಾರಿ ಗಿಫ್ಟ್ ಕೊಡ್ತಾಳೆ ಅಂತಾನೆ ಕಿರಣ್ ಆಕೆಯ ಮನೆಗೆ ಬಂದಿದ್ದ. ಬೈಕ್​​ ಗಿಫ್ಟ್ ಕೊಡ್ತೀನಿ ಅಂತ ಕಿರಣ್​​ನನ್ನ ಕರೆದಿದ್ದ ಪ್ರೇಮಾ ಬಳಿಕ​​ ಇದೇ ಕಾರಣಗಳಿಗೆ ನಾನು ಕಿರಣ್ ಕೊಲೆಗೆ ಪ್ಲಾನ್ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿ ಪ್ರೇಮಾ ತಪ್ಪೊಪ್ಪಿಕೊಂಡಿದ್ದಾಳೆ.

ಕಿರಣ್​​ಗೆ ಬೆಂಕಿ ಇಟ್ಟ ಬಳಿ ಕೊಲೆಗಾತಿ ಪ್ರೇಮಾ, ತಾನು ಕೂಡ ವಿಷ ಕುಡಿದು ಸಾಯಲು ನಿರ್ಧರಿಸಿದ್ದಳು. ಆದ್ರೆ, ಬೆಂಕಿ ಹೊಗೆ ಹೆಚ್ಚಾದಂತೆ ಆತಂಕಗೊಂಡು ಸ್ನಾನದ ಮನೆಗೆ ಹೋಗಿ ಬಾಗಿಲು ಹಾಕಿಕೊಂಡು ಬಚ್ಚಿಟ್ಟುಕೊಂಡಿದ್ದಳು. ನಂತರ ಗಾಬರಿಗೊಂಡು ಮನೆಯಿಂದ ಹೊರಬಂದಿದ್ದಳು ಎಂಬ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

https://www.newsics.com/2026/04/27/an-important-peace-proposal-for-iran-america-agreement-to-open-the-strait-of-hormuz/

TAGGED:Case of setting boyfriend on fire and murder: Prema reveals the real truth during investigation..!
Share This Article
Facebook Twitter Copy Link Print
Previous Article Strait of Hormuz ಇರಾನ್, ಅಮೆರಿಕಕ್ಕೆ ಮಹತ್ವದ ಶಾಂತಿ ಪ್ರಸ್ತಾವನೆ : ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದ,
Next Article Chinnaswamy Stadium ಸಂಬಳ ಸಿಗದ ಸಿಟ್ಟಿಗೆ ಚಿನ್ನಸ್ವಾಮಿ ಸ್ಟೇಡಿಯಂನ 240 ಸಿಸಿಟಿವಿ ಕೇಬಲ್ ಕಟ್ ಮಾಡಿದ ಇಬ್ಬರು ಉದ್ಯೋಗಿಗಳು!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?