Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ
ದೇಶಪ್ರಮುಖ

ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದಲ್ಲಿ ನಡೆದಿದೆ.

https://youtube.com/shorts/eOoYZp9a9F0?si=CP6V90gKWCTFTFCS

ರೈಲಿನಿಂದ ಮಗು ಕೆಳಕ್ಕೆ ಬಿದ್ದ ತಕ್ಷಣವೇ ಗಾಬರಿಗೊಂಡ ತಾಯಿ, ಮಗುವನ್ನು ರಕ್ಷಿಸಲು ರೈಲನ್ನು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದಾರೆ. ಆದರೆ, ರೈಲು ನಿಲ್ಲಲೇ ಇಲ್ಲ. ಆಕೆಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ ರೈಲ್ವೆ ಬ್ರೇಕ್ ವ್ಯವಸ್ಥೆ ಸ್ಪಂದಿಸಲಿಲ್ಲ.

ಘಟನೆಯ ವೇಳೆ ಬೋಗಿಯಲ್ಲಿದ್ದ ಯುವಕನೊಬ್ಬ ತಕ್ಷಣವೇ ಆರ್‌ಪಿಎಫ್ ಮತ್ತು  ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.ರೈಲು ನಿಲ್ಲದ ಕಾರಣ ತಾಯಿ ಮಗುವಿನ ಹತ್ತಿರ ತಲುಪಲು ಸಾಧ್ಯವಾಗದೆ ರೈಲಿನಲ್ಲೇ ಕಣ್ಣೀರಿಡುತ್ತಾ ಕುಳಿತುಕೊಳ್ಳುವಂತಾಯಿತು.

ಮಗು ಬಿದ್ದ ನಂತರ ರೈಲು ಮುಂದಿನ ನಿಲ್ದಾಣ ತಲುಪುವವರೆಗೆ ತಾಯಿಗೆ ಯಾವುದೇ ಅಧಿಕೃತ ಸಹಾಯ ಸಿಗಲಿಲ್ಲ ಎಂದು ವರದಿಯಾಗಿದೆ. ನಂತರ ಪೊಲೀಸರು ಮತ್ತು ರೈಲ್ವೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಮಗುವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

https://www.newsics.com/2026/04/27/a-man-was-talking-on-the-phone-while-parking-his-scooter-on-the-side-of-the-road/

TAGGED:Child falls from moving train after falling off hand: Train won't stop even after pulling chainmother in tears
Share This Article
Facebook Twitter Copy Link Print
Previous Article ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?