ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ

newsics.com/ನ್ಯೂಸಿಕ್ಸ್ ಕೋಲ್ಕತ್ತಾ: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದಲ್ಲಿ ನಡೆದಿದೆ. https://youtube.com/shorts/eOoYZp9a9F0?si=CP6V90gKWCTFTFCS ರೈಲಿನಿಂದ ಮಗು ಕೆಳಕ್ಕೆ ಬಿದ್ದ ತಕ್ಷಣವೇ ಗಾಬರಿಗೊಂಡ ತಾಯಿ, ಮಗುವನ್ನು ರಕ್ಷಿಸಲು ರೈಲನ್ನು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದಾರೆ. ಆದರೆ, ರೈಲು ನಿಲ್ಲಲೇ ಇಲ್ಲ. ಆಕೆಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ ರೈಲ್ವೆ … Continue reading ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ