Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್ ಬದಲು ಮೋದಿಗೆ ಮತ ಹಾಕಿದ ಗ್ರೋಕ್ ಎಐ
ದೇಶಪ್ರಮುಖ

ರಾಹುಲ್ ಬದಲು ಮೋದಿಗೆ ಮತ ಹಾಕಿದ ಗ್ರೋಕ್ ಎಐ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಮುಂಬರವು ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಇಂಡಿಯಾ ಒಕ್ಕೂಟ ಭಾರಿ ತಯಾರಿ ನಡೆಸುತ್ತಿದೆ. ಇದರ ಜೊತೆಗೆ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಪ್ರಯತ್ನಗಳು ನಡೆಯುತ್ತಿದೆ. ಇದರ ನಡುವೆ ಎಲಾನ್ ಮಸ್ಕ್ ಮಾಲೀಕತ್ವದ  ಗ್ರೋಕ್ ಎಐ ಚಾಟ್‌ಬಾಟ್ ಮಾಡಿದ ಆಯ್ಕೆ ರಾಜಕೀಯವಾಗಿ ಭಾರಿ ಕೋಲಾಹಲ ಸೃಷ್ಟಿಸಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಸಾಮಾಜಿ ಜಾಲತಾಣವಾಗಿರುವ ಎಕ್ಸ್ (ಟ್ವಿಟರ್) ಮೂಲಕ ಬಳಕೆದಾರನೊಬ್ಬ ಎಐ ಚಾಟ್‌ಬಾಟ್  ಗ್ರೋಕ್ ಗೆ ಪ್ರಶ್ನೆಯೊಂದನ್ನು ಕೇಳಿದ್ದ. ಗ್ರೋಕ್ ಭಾರತೀಯ ಪ್ರಜೆಯಾಗಿದ್ದರೆ, ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿ ಅಥವಾ ರಾಹುಲ್ ಗಾಂಧಿ ಯಾರಿಗೆ ಮತ ಹಾಕುತ್ತಿದ್ದೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾನೆ. ಇದಕ್ಕೆ ಗ್ರೂಕ್ ಕಾರಣ ಸಮೇತ ಉತ್ತರ ನೀಡಿದೆ.

ತಕ್ಷಣವೇ  ಗ್ರೋಕ್  ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿಗೆ ಮತ ಹಾಕುವುದಾಗಿ ಹೇಳಿದೆ. ಜೊತೆಗೆ ಇದಕ್ಕೆ ಕಾರಣನ್ನು ಹೇಳಿದೆ. ರಸ್ತೆ, ರೈಲ್ವೇ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಭಾರತದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಅಭಿವೃದ್ಧಿ, ವಿಶ್ವದಲ್ಲಿ ಐದನೇ ಆರ್ಥಿಕತೆಯಾಗಿ ಹೊರಹೊಮ್ಮಿರುವ ಭಾರತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಭಾವ ಹಾಗೂ ಗೌರವ ಸೇರಿದಂತೆ ಕೆಲ ಕಾರಣಗಳನ್ನು  ಗ್ರೋಕ್   ನೀಡಿದೆ.

ಮೋದಿಗೆ ಮತಹಾಕಲು  ಗ್ರೋಕ್ ಹಲವು ಕಾರಣ ನೀಡಿದೆ. ಈ ಪೈಕಿ ನೀಡಿದ ಒಂದು ಕಾರಣ ಇದೀಗ ಎಲ್ಲರ ಗಮನಸೆಳೆದಿದೆ. ಪ್ರಮುಖವಾಗಿ  ಗ್ರೋಕ್   Data over Dynasties ( ಕುಟುಂಬ ರಾಜಕಾರಣದ ಬದಲು ಅಂಕಿ ಅಂಶ) ಎಂದಿದೆ. ಅಂದರೆ ಕುಟುಂಬ ರಾಜಕಾರಣಕ್ಕಿಂದ ಅಭಿವೃದ್ಧಿ ಮಾಡಿ ಅಂಕಿ ಅಂಶಗಳಲ್ಲಿ, ದಾಖಲೆಗಳಲ್ಲಿ ವ್ಯಕ್ತವಾಗಿರುವ ರಾಜಕೀಯಕ್ಕೆ ಮತ ಹಾಗುವುದಾಗಿ ಗ್ರೋಕ್    ಹೇಳಿದೆ. ಮೋದಿ ಕಾರ್ಯಕ್ಷಮೆತೆ, ಆಡಳಿತ, ಪಾರದರ್ಶಕತೆಗೆ  ಗ್ರೋಕ್ ಮತ ನೀಡಿದೆ.

https://www.newsics.com/2026/04/26/trump-murder-suspect-arrested-why-did-the-teacher-who-was-holding-a-pen-hold-a-gun/

TAGGED:Gruk AI voted for Modi instead of Rahul
Share This Article
Facebook Twitter Copy Link Print
Previous Article ಟ್ರಂಪ್ ಕೊಲೆಗೆ ಮುಂದಾದ ಆರೋಪಿ ಅರೆಸ್ಟ್; ಪೆನ್ ಹಿಡಿದಿದ್ದ ಶಿಕ್ಷಕ ಗನ್​ ಹಿಡಿದಿದ್ಯಾಕೆ?
Next Article Mangli Remuneration ಮಂಗ್ಲಿ ಒಂದು ಹಾಡಿಗೆ ಪಡೆಯುವ ಸಂಭಾವನೆ ಎಷ್ಟು?

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?