Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > New rules ಮೇ 1 ರಿಂದ LPG ಬುಕಿಂಗ್‌ ಗೆ ಹೊಸ ನಿಯಮ ಜಾರಿ
ದೇಶಕರ್ನಾಟಕಪ್ರಮುಖ

New rules ಮೇ 1 ರಿಂದ LPG ಬುಕಿಂಗ್‌ ಗೆ ಹೊಸ ನಿಯಮ ಜಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಯುದ್ಧದ ಹಿನ್ನೆಲೆಯಲ್ಲಿ ಇರಾನ್ ‘ಹಾರ್ಮುಜ್ ಜಲಸಂಧಿ’ಯನ್ನು ಮುಚ್ಚಿರುವುದರಿಂದ ತೈಲ ಪೂರೈಕೆ ವಿಳಂಬವಾಗುತ್ತಿದೆ. ಈ ನಡುವೆ, ದೇಶಾದ್ಯಂತ ಎಲ್‌ಪಿಜಿ ಪೂರೈಕೆಗೆ ಯಾವುದೇ ಅಡ್ಡಿಯಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅನಿಲ ಸರಬರಾಜು ಸುಗಮವಾಗಿ ನಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಸದ್ಯಕ್ಕೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಡಿಜಿಟಲ್ ವಹಿವಾಟಿನ ಭಾಗವಾಗಿ ಆನ್‌ಲೈನ್ ಗ್ಯಾಸ್ ಬುಕಿಂಗ್ ಪ್ರಮಾಣ ಶೇ. 99ಕ್ಕೆ ತಲುಪಿದ್ದರೆ, ಒಟಿಪಿ (OTP) ಆಧಾರಿತ ವಿತರಣೆಯು ಶೇ. 94.5 ರಷ್ಟಿದೆ. ದೇಶಾದ್ಯಂತ ಪಿಎನ್‌ಜಿ (PNG) ಸಂಪರ್ಕಗಳ ಸಂಖ್ಯೆ ಸುಮಾರು 8 ಲಕ್ಷಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದ ಯಾವುದೇ ವಿತರಣಾ ಕೇಂದ್ರಗಳಲ್ಲಿ ಪೂರೈಕೆ ಸ್ಥಗಿತಗೊಂಡಿಲ್ಲ ಎಂದು ಸರ್ಕಾರ ಹೇಳಿದೆ.

ಬೆಲೆ ಬದಲಾವಣೆ: ಮೇ 1, 2026 ರಿಂದ ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ಬುಕಿಂಗ್ ಅಂತರ: ಎರಡು ಸಿಲಿಂಡರ್ ಬುಕಿಂಗ್‌ಗಳ ನಡುವೆ ಕನಿಷ್ಠ 25 ದಿನಗಳ ಅಂತರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.

ಖಾಯಂ ಒಟಿಪಿ ನಿಯಮ: ಒಟಿಪಿ ಆಧಾರಿತ ವಿತರಣಾ ವ್ಯವಸ್ಥೆಯನ್ನು ಇನ್ಮುಂದೆ ಕಾಯಂ ಮಾಡಲಾಗುವುದು. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನೀಡಿದ ನಂತರವಷ್ಟೇ ಸಿಲಿಂಡರ್ ವಿತರಿಸಲಾಗುವುದು.

ಹೊಸ ಸಂಪರ್ಕ ಸ್ಥಗಿತ: ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಗ್ಯಾಸ್ ಸಂಪರ್ಕ ನೀಡುವುದನ್ನು ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಸುಧಾರಿಸಿದ ನಂತರ ಈ ನಿರ್ಧಾರವನ್ನು ಹಿಂಪಡೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2026/04/27/consuming-chili-peppers-increases-lifespan-research-reveals/

TAGGED:New rules for LPG booking to come into effect from May 1
Share This Article
Facebook Twitter Copy Link Print
Previous Article Today’s Horoscope ರಾಶಿ‌ ಭವಿಷ್ಯ 27-04-2026, ಸೋಮವಾರ, ನಿಮ್ಮ ಇಂದಿನ ಗ್ರಹಗತಿ ಹೇಗಿದೆ?
Next Article ಜಾತ್ರೆಗೆ ಬಂದವರು ಮಸಣ ಸೇರಿದರು :ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?