NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು
newsics.com/ನ್ಯೂಸಿಕ್ಸ್ ಮಂಗಳೂರು: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ … Continue reading NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed