ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?
ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಪಟ್ಟದ ಫೈಟ್ ಜೋರಾಗಿದೆ. ಸಿದ್ದರಾಮಯ್ಯ ಸಿಎಂ ಆಗಿ ಮೂರು ವರ್ಷ ಪೂರ್ಣಗೊಳಿಸುತ್ತಿರುವ ವೇಳೆಯಲ್ಲೆ ಸಿಎಂ ಸ್ಥಾನ ಹಂಚಿಕೆಗೆ ಡಿಕೆಶಿ ಬಣ ಬೇಡಿಕೆ ಇಡ್ತಿದ್ರೆ ಟಗರು ಟೀಂ ಸಿಎಂ ಬದಲಾವಣೆ ಯೇ ಇಲ್ಲ ಅನ್ನೋ ಪಟ್ಟಿಗೆ ನಿಂತಿದೆ. ರಾಜಕಾರಣದಲ್ಲಿ ಈಗ ದಲಿತ ಮುಖ್ಯಮಂತ್ರಿ ಅಸ್ತ್ರದ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎನ್ನಲಾದ ಹೊಸ ಷರತ್ತು ಭಾರೀ ಸಂಚಲನ ಮೂಡಿಸಿದೆ. ಒಂದು ವೇಳೆ ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾದ ಸಂದರ್ಭ … Continue reading ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?
Copy and paste this URL into your WordPress site to embed
Copy and paste this code into your site to embed