Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ : 17 ಜಿಲ್ಲೆಗಳಿಗೆ ಅಲರ್ಟ್
ಕರ್ನಾಟಕಪ್ರಮುಖ

Rain Alert ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ : 17 ಜಿಲ್ಲೆಗಳಿಗೆ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲಿಗೆ ಕಂಗೆಟ್ಟಿದ್ದ ಕನ್ನಡಿಗರಿಗೆ ಹವಾಮಾನ ಇಲಾಖೆ ಒಂದು ಕಡೆ ತಂಪು ಸುದ್ದಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕೃತ ಮಳೆ ಅಲರ್ಟ್ ನೀಡಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಮಳೆಯ ಜೊತೆಗೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದbಸಂಜೆ ವೇಳೆಗೆ ಗುಡುಗು ಆರಂಭವಾಗುವ ಮುನ್ಸೂಚನೆ ಇರುವುದರಿಂದ ಪ್ರವಾಸಿಗರು ಮತ್ತು ಪ್ರಯಾಣಿಕರು ಜಾಗರೂಕತೆಯಿಂದ ಇರಬೇಕು.

ಉತ್ತರ ಕರ್ನಾಟಕದ ಭಾಗದ ಜನರೇ ಎಚ್ಚರ, ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಅಂದರೆ ಇಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಆಲಿಕಲ್ಲು ಮಳೆ ಬೀಳುವ ಸಂಭವ ದಟ್ಟವಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿಯೂ ಮಳೆಯ ಆರ್ಭಟ ಜೋರಿರಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬಯಲು ಸೀಮೆಯ ಮೈಸೂರು, ದಾವಣಗೆರೆ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

https://www.newsics.com/2026/04/27/how-much-does-mangli-get-paid-for-a-song/

TAGGED:Rain in the state for the next two days: Alert for 17 districts
Share This Article
Facebook Twitter Copy Link Print
Previous Article Mangli Remuneration ಮಂಗ್ಲಿ ಒಂದು ಹಾಡಿಗೆ ಪಡೆಯುವ ಸಂಭಾವನೆ ಎಷ್ಟು?
Next Article ತಾಯಿಯೊಂದಿಗೆ ಅಕ್ರಮ ಸಂಬಂಧ ಶಂಕೆ : ಮಗನನ್ನೇ ಕೊಲೆ ಮಾಡಿದ ತಂದೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?